Daily Horoscope
✕

ಕೆಪಿಸಿಸಿ ಅಧ್ಯಕ್ಷರಿಗೇ ವಾರ್ನಿಂಗ್ ನೀಡಿದ್ರಾ ಕೆ.ಹೆಚ್.ಮುನಿಯಪ್ಪ?

Webdunia
ಶುಕ್ರವಾರ, 18 ಅಕ್ಟೋಬರ್ 2019 (20:57 IST)
ಕೈ ಪಾಳೆಯದಲ್ಲಿ ಮುಖಂಡರ ನಡುವಿನ ಮುಸುಕಿನ ಗುದ್ದಾಟ ಇದೀಗ ಮತ್ತೆ ತಾರಕಕ್ಕೇರಿದೆ.

ಈ ಮೊದಲು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದ ಮಾಜಿ ಕೇಂದ್ರ ಸಚಿವ ಕೆ.ಹೆಚ್.ಮುನಿಯಪ್ಪ ಇದೀಗ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ.

ದಿನೇಶ್ ಗುಂಡೂರಾವ್ ಅವರನ್ನು ತಕ್ಷಣವೇ ಬದಲಾಯಿಸಬೇಕು. ಹೀಗಂತ ಮಾಸ್ಟರ್ ಪ್ಲಾನ್  ರೂಪಿಸೋಕೆ ಕೆ.ಹೆಚ್.ಮುನಿಯಪ್ಪರ ಬೆಂಬಲಿಗರು ಮಹತ್ವದ ಸಭೆ ನಡೆಸಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಇದೇ ವೇಳೆ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜೊತೆ ಭಾರೀ ವಾಗ್ವಾದ ನಡೆಸಿದ್ದಾರೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments