Webdunia - Bharat's app for daily news and videos

Install App

ಮಂಡ್ಯ ನಾಯಕರಿಗೆ ಎಚ್‌ಡಿಡಿಯಿಂದ ಖಡಕ್ ಸೂಚನೆ

Webdunia
ಮಂಗಳವಾರ, 14 ಮಾರ್ಚ್ 2023 (09:42 IST)
ಮಂಡ್ಯ : ಸಕ್ಕರೆ ನಾಡಿಗೆ ಪ್ರಧಾನಿ ನರೇಂದ್ರ ಮೋದಿ ಬಂದು ಹೋದ ಮೇಲೆ ಮಂಡ್ಯದಲ್ಲಿ ರಾಜಕೀಯ ಕಾವು ಹೆಚ್ಚಾಗಿದೆ.  ದೊಡ್ಡಗೌಡರು ಮಂಡ್ಯದ ದಳಪತಿಗಳನ್ನು ಕರೆದು ಸಂಸದೆ ಸುಮಲತಾ ಅವರ ಬಗ್ಗೆ ಯಾರು ಮಾತಾಡಬೇಡಿ ಎಂದು ಖಡಕ್ ಸೂಚನೆಯನ್ನು ನೀಡಿದ್ದಾರೆ.
 
ಭಾನುವಾರ ಮಂಡ್ಯಗೆ ಪ್ರಧಾನಿ ಮೋದಿ ಬಂದು ಹೋದ ಮೇಲೆ ಮಾಜಿ ಪ್ರಧಾನಿ ದೇವೇಗೌಡರು ಅಖಾಡಕ್ಕಿಳಿದಿದ್ದಾರೆ. ಜೆಡಿಎಸ್ ಭದ್ರಕೋಟೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ದೇವೇಗೌಡರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಜಿಲ್ಲೆಯ 7 ಕ್ಷೇತ್ರದ ಪೈಕಿ ಆರು ಮಂದಿ ಶಾಸಕರು ಹಾಗೂ ಅಭ್ಯರ್ಥಿಗಳನ್ನು ಕರೆದು ಸಭೆ ನಡೆಸಿ ಚರ್ಚೆ ನಡೆಸಿದ್ದಾರೆ.

ಎಲ್ಲಾ 7 ಕ್ಷೇತ್ರಗಳಲ್ಲೂ ಕಳೆದ ಬಾರಿ ಗೆಲುವು ಪಡೆದಂತೆ ಈ ಬಾರಿಯೂ ಕ್ಲೀನ್ ಸ್ವೀಪ್ ಮಾಡಬೇಕೆಂದು ದೇವೇಗೌಡರು ಎಲ್ಲರಿಗೂ ಖಡಕ್ ಸೂಚನೆ ನೀಡಿದ್ದಾರೆ. ಪ್ರಮುಖವಾಗಿ ಸಂಸದೆ ಸುಮಲತಾ ಅಂಬರೀಶ್ ವಿರುದ್ಧ ಯಾರು ಮಾತಾಡದಂತೆ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

ಮುಂದಿನ ಸುದ್ದಿ
Show comments