ರಾಜ್ಯ ಸರ್ಕಾರಕ್ಕೂ ಖಡಕ್ ಸೂಚನೆ

Webdunia
ಬುಧವಾರ, 7 ಜೂನ್ 2023 (10:54 IST)
ಶವಾಗಾರಗಳಲ್ಲಿ ವಿಶೇಷವಾಗಿ ಮಹಿಳೆಯರ ಶವಗಳ ಭದ್ರತೆ ಮತ್ತು ಸಂರಕ್ಷಣೆಗಾಗಿ ರಾಜ್ಯ ಸರ್ಕಾರ ಆರು ತಿಂಗಳ ಒಳಗಾಗಿ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಶವಾಗಾರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು.
 
ಹೆಚ್ಚುವರಿಯಾಗಿ, ಶವಾಗಾರಗಳನ್ನು ನಿಯಮಿತವಾಗಿ ಶುಚಿತ್ವ ಕಾಪಾಡಬೇಕೆಂದು ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಇದಲ್ಲದೆ, ಭಾರತೀಯ ಸಾರ್ವಜನಿಕ ಆರೋಗ್ಯ ಮಾನದಂಡದ ಮಾರ್ಗಸೂಚಿಗಳ ಪ್ರಕಾರ ಜಿಲ್ಲಾ ಆಸ್ಪತ್ರೆಗಳಿಗಳ ಶವಾಗಾರಗಳಲ್ಲಿ ಮೂಲಭೂತ ಮೂಲಸೌಕರ್ಯಗಳನ್ನು ಒದಗಿಸಬೇಕು.

ಐಪಿಸಿ ಸೆಕ್ಷನ್ 377ರ ಅಡಿಯಲ್ಲಿ ಅಸ್ವಾಭಾವಿಕ ಅಪರಾಧಗಳನ್ನು ವ್ಯಾಖ್ಯಾನಿಸಿದ್ದರೂ, ಮೃತದೇಹ ಎಂಬ ಪದವನ್ನು ಆ ಸೆಕ್ಷನ್ ಒಳಗೊಂಡಿಲ್ಲ. ಈ ಹಿನ್ನೆಲೆ ಆಸ್ಪತ್ರೆಯ ಶವಾಗಾರಗಳು ಸೇರಿ ಮಹಿಳೆಯರ ಮೃತದೇಹದ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಗರ್ಭಿಣಿಯರು ಮಲಬದ್ಧತೆಯಾದರೆ ಏನು ಮಾಡಬೇಕು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಭಾರತಕ್ಕೆ ಈಗ ಯಾರೂ ಫ್ರೆಂಡ್ಸ್ ಇಲ್ಲ, ಯುದ್ಧ ನಡೆದರೆ ನಾವೇ ಗೆಲ್ಲೋದು: ಪಾಕಿಸ್ತಾನ ಸಚಿವ ಆಸಿಫ್

ಮುಂದಿನ ಸುದ್ದಿ
Show comments