Select Your Language

Notifications

webdunia
webdunia
webdunia
webdunia

ಟಿಕೆಟ್ ವಿಚಾರದ ಬಗ್ಗೆ ಬಿಜೆಪಿ ನಾಯಕರಿಗೆ ಖಡಕ್ ಸೂಚನೆ ನೀಡಿದ ಸಿಎಂ

ಟಿಕೆಟ್ ವಿಚಾರದ ಬಗ್ಗೆ ಬಿಜೆಪಿ ನಾಯಕರಿಗೆ ಖಡಕ್ ಸೂಚನೆ ನೀಡಿದ ಸಿಎಂ
ಬೆಂಗಳೂರು , ಮಂಗಳವಾರ, 12 ನವೆಂಬರ್ 2019 (10:38 IST)
ಬೆಂಗಳೂರು : ಡಿಸೆಂಬರ್ 5 ರಂದು ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಟಿಕೆಟ್ ವಿಚಾರವಾಗಿ   ಸಿಎಂ ಯಡಿಯೂರಪ್ಪ ಬಿಜೆಪಿ ನಾಯಕರಿಗೆ ಖಡಕ್ ಸೂಚನೆಯೊಂದನ್ನು ನೀಡಿದ್ದಾರೆ.



ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ನಿಂದ ತೀರ್ಪು ಬಾರದ ಹಿನ್ನಲೆಯಲ್ಲಿ ಟಿಕೆಟ್ ಹಂಚಿಕೆಯ ಬಗ್ಗೆ ಸಿಎಂ ಯಡಿಯೂರಪ್ಪ ಮೌನವಹಿಸಿದ್ದು, ತೀರ್ಪಿನ ಬಳಿಕ ನಿರ್ಧಾರ ಮಾಡಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

 

ಈ ಹಿನ್ನಲೆಯಲ್ಲಿ ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ನಿಂದ ತೀರ್ಪು ಬರುವ ತನಕ ಟಿಕೆಟ್ ವಿಚಾರವಾಗಿ ಹೇಳಿಕೆ ನೀಡದಂತೆ ಸಿಎಂ ಯಡಿಯೂರಪ್ಪ ಬಿಜೆಪಿ ನಾಯಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ, ಜೆಡಿಎಸ್ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?