Webdunia - Bharat's app for daily news and videos

Install App

ಟಿಕೆಟ್ ವಿಚಾರದ ಬಗ್ಗೆ ಬಿಜೆಪಿ ನಾಯಕರಿಗೆ ಖಡಕ್ ಸೂಚನೆ ನೀಡಿದ ಸಿಎಂ

Webdunia
ಮಂಗಳವಾರ, 12 ನವೆಂಬರ್ 2019 (10:38 IST)
ಬೆಂಗಳೂರು : ಡಿಸೆಂಬರ್ 5 ರಂದು ರಾಜ್ಯದ 15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಟಿಕೆಟ್ ವಿಚಾರವಾಗಿ   ಸಿಎಂ ಯಡಿಯೂರಪ್ಪ ಬಿಜೆಪಿ ನಾಯಕರಿಗೆ ಖಡಕ್ ಸೂಚನೆಯೊಂದನ್ನು ನೀಡಿದ್ದಾರೆ.



ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ನಿಂದ ತೀರ್ಪು ಬಾರದ ಹಿನ್ನಲೆಯಲ್ಲಿ ಟಿಕೆಟ್ ಹಂಚಿಕೆಯ ಬಗ್ಗೆ ಸಿಎಂ ಯಡಿಯೂರಪ್ಪ ಮೌನವಹಿಸಿದ್ದು, ತೀರ್ಪಿನ ಬಳಿಕ ನಿರ್ಧಾರ ಮಾಡಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

 

ಈ ಹಿನ್ನಲೆಯಲ್ಲಿ ಅನರ್ಹ ಶಾಸಕರ ಕುರಿತು ಸುಪ್ರೀಂ ಕೋರ್ಟ್ ನಿಂದ ತೀರ್ಪು ಬರುವ ತನಕ ಟಿಕೆಟ್ ವಿಚಾರವಾಗಿ ಹೇಳಿಕೆ ನೀಡದಂತೆ ಸಿಎಂ ಯಡಿಯೂರಪ್ಪ ಬಿಜೆಪಿ ನಾಯಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments