ವಿಮಾನ ನಿಲ್ದಾಣದಲ್ಲಿ ಖಾದರ್ ಹೆಸರು ಹೇಳಿದರೆ ಎರಡು ಬಾರಿ ತಪಾಸಣೆ– ಸಚಿವ

Webdunia
ಶನಿವಾರ, 13 ಜನವರಿ 2018 (20:21 IST)
ವಿಮಾನ ನಿಲ್ದಾಣದಲ್ಲಿ ನನ್ನ ಹೆಸರು ಯು.ಟಿ.ಖಾದರ್ ಎಂದು ಹೇಳಿದರೆ ಎರಡು ಬಾರಿ ತಪಾಸಣೆ ಮಾಡಲಾಗುತ್ತದೆ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಧಾರವಾಡದಲ್ಲಿ ರಾಜ್ಯ ಸರ್ಕಾರಿ ಮುಸ್ಲಿಂ ನೌಕರರ ಸಮ್ಮೇಳನದಲ್ಲಿ ಮಾತನಾಡಿದ ಅವರು, ಎರಡು ಬಾರಿ ತಪಾಸಣೆ ಮಾಡಿದರೂ, ಯಾಕೆ ಎರಡು ಬಾರಿ ತಪಾಸಣೆ ಮಾಡಿದ್ದೀರಿ ಎಂದು ಕೇಳಲು ಆಗದ ಪರಿಸ್ಥಿತಿ ಇದೆ ಎಂದಿದ್ದಾರೆ.

ಇಷ್ಟೆಲ್ಲ ಸಮಸ್ಯೆಯಿದ್ದರೂ, ಏನೂ ಮಾಡೋಕೆ ಆಗಲ್ಲ. ತಾಳ್ಮೆಯಿಂದ ಸಹಿಸಿಕೊಂಡು ಇರಬೇಕಾಗಿದೆ. ಮುಸ್ಲಿಂರಿಗೆ ಕೆಲಸ ಮಾಡಲು ಕೂಡ ತೊಂದರೆಯಿದೆ. ಮುಸ್ಲಿಂ ಜನಪ್ರತಿನಿಧಿ, ಅಧಿಕಾರಿ ಕೂಡ ಜನರೊಂದಿಗೆ ಪ್ರೀತಿಪೂರ್ವಕವಾಗಿ ಇರಬೇಕು ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಮುಂದಿನ ಸುದ್ದಿ
Show comments