Webdunia - Bharat's app for daily news and videos

Install App

ಮದುವೆ ಆಗ್ತೇನೆಂದು ಕೈ ಕೊಟ್ಟ ಖದೀಮ

Webdunia
ಭಾನುವಾರ, 25 ಸೆಪ್ಟಂಬರ್ 2022 (20:21 IST)
ಪ್ರೀತ್ಸೆ ಪ್ರೀತ್ಸೆ ಅಂತಾ ಬೆನ್ನ ಹಿಂದೆ ಬಿದ್ದ ಯುವಕನೋರ್ವ ಯುವತಿಯೊಂದಿಗೆ ಒಂದು ವರ್ಷ ಸುತ್ತಾಡಿ ನಂತರ ನೀನು ಬೇಡ ಎಂದು ಕೈ ಕೊಟ್ಟಿದ್ದಾನೆ. ಹುಬ್ಬಳ್ಳಿಯ ಸುನಿಲ್ ಎನ್ನುವ ಯುವಕ ಯುವತಿಗೆ ವಂಚನೆ ಮಾಡಿದ್ದಾನೆ ಎಂದು ಯುವತಿ ಆರೋಪ ಮಾಡಿದ್ದಾಳೆ. ಯುವಕ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡು, ಒಂದು ವರ್ಷ ಸುತ್ತಾಡಿ ಮೋಸ ಮಾಡಿದ್ದಾನೆ ಎಂದು ಯುವತಿ ಮತ್ತು ಆಕೆಯ ಕುಟುಂಬಸ್ಥರು ಆರೋಪ ಮಾಡ್ತಿದ್ದಾರೆ. ಯುವತಿಯೊಂದಿಗೆ ಸುತ್ತಾಡಿ ಈಗ ಮದ್ವೆ ಆಗಲ್ಲ ಎಂದು ಯುವಕ ಹೇಳ್ತಿದ್ದಾನಂತೆ. ಮದ್ವೆಗೆ ಒಲ್ಲೆ ಎಂದಿರುವ ಯುವಕನ ಮೇಲೆ ಕುಟುಂಬಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ. ತಮ್ಮ ಮಗಳ ಜೀವನ ಹಾಳು ಮಾಡಿದಕ್ಕೆ ಯುವತಿ ಕುಟುಂಬಸ್ಥರು ಕಣ್ಣೀರು ಹಾಕುವಂತಾಗಿದೆ. ಯುವತಿ ಪೋಷಕರು ನ್ಯಾಯ ಕೊಡಿಸುವಂತೆ ವಿದ್ಯಾನಗರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments