Webdunia - Bharat's app for daily news and videos

Install App

ಮೋದಿ ರೋಡ್ ಶೋಗೆ ಖಾಕಿ ಬಂದೋಬಸ್ತ್

Webdunia
ಶನಿವಾರ, 6 ಮೇ 2023 (15:45 IST)
ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿನಲ್ಲಿ ರೋಡ್​ ಶೋ ನಡೆಸಿದ್ದು, ರೋಡ್ ಶೋ ಹಿನ್ನೆಲೆ ಬೆಂಗಳೂರಿನಲ್ಲಿ ಖಾಕಿ ಫುಲ್ ಬಂದೋಬಸ್ತ್​​ ಕೈಗೊಂಡಿತ್ತು.. ಪೊಲೀಸ್ ಆಯುಕ್ತರಿಂದ ಎಲ್ಲಾ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿತ್ತು.ಟ್ರಾಫಿಕ್ ಸ್ಪೆಷಲ್ ಕಮಿಷನರ್ ಸಲೀಂಗೂ ಭದ್ರತಾ ಜವಾಬ್ದಾರಿ ನೀಡಲಾಗಿದ್ದು, ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 10 ಡಿಸಿಪಿಗಳನ್ನು ನಿಯೋಜನೆ ಮಾಡಲಾಗಿತ್ತು.. ಸುಮಾರು 8 ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದ್ದು, ನಾಲ್ಕು ವಿಭಾಗಗಳಾಗಿ ಭದ್ರತೆ ಕೈಗೊಳ್ಳಲಾಗಿತ್ತು.. ರೋಡ್​ ಶೋ ಸಾಗುವ ಮಾರ್ಗಗಳಲ್ಲಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments