ಖಾಕಿ ವಶಕ್ಕೆ 16 ಐಫೋನ್​​​

Webdunia
ಶನಿವಾರ, 1 ಅಕ್ಟೋಬರ್ 2022 (19:58 IST)
ಹೊಚ್ಚ ಹೊಸ ಐಫೋನ್ 14 ಪ್ರೊ-ಮ್ಯಾಕ್ಸ್ ಕಳ್ಳಸಾಗಣಿಕೆಗೆ ಯತ್ನಿಸಿದ ಪ್ರಯಾಣಿಕನೋರ್ವ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿ ಬಿದ್ದಿದ್ದಾನೆ. ಸೆ. 29ರಂದು ಬ್ಯಾಂಕಾಕ್​ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನನ್ನು ಬೆಂಗಳೂರು ಕಸ್ಟಮ್ಸ್​​ನ ವಾಯು ಗುಪ್ತಚರ ಘಟಕ (AIU) ಅಧಿಕಾರಿಗಳು ತಪಾಸಣೆ ನಡೆಸಿದ್ದಾಗ ಐಪೋನ್​​ ಕಳ್ಳ ಸಾಗಾಣಿಕೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಬಂಧಿತ ಆರೋಪಿಯಿಂದ 16 ಹೊಚ್ಚ ಹೊಸ ಐಫೋನ್​​ಗಳನ್ನು ವಶಕ್ಕೆ ಪಡೆಯಲಾಗಿದೆ. ಭಾರತದಲ್ಲಿ ಐಫೋನ್ 14 ಪ್ರೊ ಮ್ಯಾಕ್ಸ್​ಗೆ 1 ಲಕ್ಷದ 50 ಸಾವಿರ ರೂ. ಬೆಲೆ ಇದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments