ನಾಳೆ ಬಿಬಿಎಂಪಿ ಅಧಿಕಾರಿಗಳ ವಿಚಾರಣೆ ನಡೆಸಲಿರುವ ಖಾಕಿ

Webdunia
ಭಾನುವಾರ, 20 ನವೆಂಬರ್ 2022 (21:03 IST)
ಚಿಲುಮೆ ಸಂಸ್ಥೆಯಿಂದ ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹ ಅಕ್ರಮ ಸಂಬಂಧ ಈವರೆಗೂ ಮೂವರನ್ನು ಬಂಧಿಸಿ 15ಕ್ಕೂ ಹೆಚ್ಚು ಮಂದಿಯನ್ನು ವಿಚಾರಣೆ ನಡೆಸಲಾಗಿದೆ ಎಂದು ನಗರ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಪ್ರಸಾದ್ ಮಾಹಿತಿ ನೀಡಿದ್ದಾರೆ.
ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ. ಈವರೆಗೆ ಮೂವರನ್ನ ಬಂಧಿಸಿ 15ಕ್ಕೂ ಹೆಚ್ಚು ಜನರನ್ನ ವಿಚಾರಣೆ ಮಾಡಲಾಗಿದೆ. ನಾಳೆಯಿಂದ ಬಿಬಿಎಂಪಿ ಅಧಿಕಾರಿಗಳನ್ನೂ‌ ವಿಚಾರಣೆ ಮಾಡುತ್ತೇವೆ‌. ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಕೆಂಪೇಗೌಡ ವಿಚಾರಣೆ ವೇಳೆ ಹಣವನ್ನ ಬೇರೆ ರೀತಿಯಾಗಿ ಬಳಸಿರುವುದಾಗಿ ಬಾಯ್ಬಿಟ್ಟಿದ್ದಾನೆ. ಪ್ರಮುಖ ಆರೋಪಿಗಾಗಿ ರವಿಕುಮಾರ್ ಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ‌. ಆ್ಯಪ್ ಓಪನ್ ಆಗದಂತೆ ಸರ್ವರ್ ಡೌನ್ ಮಾಡಿದ್ದಾರೆ. ಅದನ್ನ ಓಪನ್ ಮಾಡಿಸುವುದಕ್ಕೆ ಪ್ರಯತ್ನಿಸಲಾಗುತ್ತಿದೆ‌. ಆ್ಯಪ್ ಡೆವಲಪ್ ಮಾಡಿರುವವರನ್ನು ವಿಚಾರಣೆ ನಡೆಸಲಾಗಿದೆ ಎಂದು ಡಿಸಿಪಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಸಿಲ ಝಳ ಹೆಚ್ಚಳ: ನೀರಿನ ಸಮಸ್ಯೆಯಾಗದಂತೆ ಕ್ರಮಕ್ಕೆ ಉಡುಪಿ ಡಿಸಿ ಸೂಚನೆ

ಕರ್ನಾಟಕ ಬಜೆಟ್‌: ರಾಜ್ಯದ ವಿವಿಧ ನಗರಕ್ಕೆ ಹೊಸ 12 ಬಜೆಟ್ ಘೋಷಣೆ

ಸಿದ್ದರಾಮಯ್ಯರ ದಾಖಲೆಯ ಬಜೆಟ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಹೀಗಿತ್ತು

ಸಿದ್ದರಾಮಯ್ಯರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ ಮಾತ್ರ ಬೊಕ್ಕಸದ ಪಾಲು

ಸಿದ್ದರಾಮಯ್ಯ ಬಜೆಟ್ ವಿರುದ್ಧ ಖಾಲಿ ಚೊಂಬು ಹಿಡಿದು ಬಿಜೆಪಿ ಪ್ರತಿಭಟನೆ

ಮುಂದಿನ ಸುದ್ದಿ
Show comments