ಆನಂದ್​​​​​ ಸಿಂಗ್​​​​​​​​​​​​​ ಟೀಕಿಸಿದ ಖಂಡ್ರೆ

Webdunia
ಮಂಗಳವಾರ, 17 ಜನವರಿ 2023 (19:40 IST)
ಹೊಸಪೇಟೆಯಲ್ಲಿ ಕಾಂಗ್ರೆಸ್‌ ಕೈಗೊಂಡಿರುವ ‘ಪ್ರಜಾಧ್ವನಿ’ ರಥಯಾತ್ರೆಯಲ್ಲಿ ಸಚಿವ ಆನಂದ್​​​​​ ಸಿಂಗ್​​​​ರನ್ನ ಈಶ್ವರ್​​​​​ ಖಂಡ್ರೆ ​​  ಟೀಕಿಸಿದ್ದಾರೆ. 'ಯಾವ ಪಕ್ಷದಿಂದ ಗೆದ್ದಿದ್ದಾರೆ ಅದರ ಬೆನ್ನಿಗೆ ಚೂರಿ ಹಾಕಿದ್ದಾರೆ. ನಿಮ್ಮ ಕ್ಷೇತ್ರದ ಶಾಸಕರೇ ಮಾರಾಟ ಆಗಿದ್ದಾರೆ' ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರ ಹೆಸರು ಹೇಳದೆ ಟೀಕಿಸಿದರು. ಇಲ್ಲಿ ಮಂಗಳವಾರ ಏರ್ಪಡಿಸಿರುವ ಪ್ರಜಾ ಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷವು ಆಪರೇಷನ್ ಕಮಲದ ಮೂಲಕ ಶಾಸಕರನ್ನು ಖರೀದಿಸಿ ರಾಜ್ಯದಲ್ಲಿ ಸರ್ಕಾರ ಮಾಡಿದೆ. ನಿಮ್ಮ ಕ್ಷೇತ್ರದ ಶಾಸಕರೇ ಮಾರಾಟ ಆಗಿದ್ದಾರೆ. ಇವರನ್ನು ಮನೆಗೆ ಕಳಿಸಬೇಕಲ್ಲವೇ? ಎಂದು ಪ್ರಶ್ನಿಸಿದರು. ಬಿಜೆಪಿ ಸರ್ಕಾರ ಬಂದ ನಂತರ ರಾಜ್ಯದಲ್ಲಿ ಪ್ರತಿಯೊಂದರಲ್ಲೂ ಹಗರಣಗಳು ನಡೆದಿವೆ. ಜಾತಿ, ಧರ್ಮದ ಹೆಸರಲ್ಲಿ ಜನರನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಸತತ ಅಪ ಪ್ರಚಾರ ಮಾಡುತ್ತಿದ್ದಾರೆ. ಆದರೆ, ಈ ಚುನಾವಣೆಯಲ್ಲಿ ಅವರು ಸೋಲುವುದು ಖಚಿತ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದ ಎದುರು ಕಿತ್ತಾಟ, 11ಮಂದಿ ಅರೆಸ್ಟ್‌

ತಿರುಮಲ ಲಡ್ಡು ಕಲಬೆರಕೆ ಪ್ರಕರಣ, ಮತ್ತೊಂದು ಬೆಚ್ಚಿಬೀಳಿಸುವ ಅಂಶ

ಕಾಂಗ್ರೆಸ್ ಎರಡೂವರೆ ವರ್ಷ ಪೂರೈಸಿದ್ದೇ ಸಾಧನೆ: ವಿಜಯೇಂದ್ರ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ಡಿಕೆಶಿ ಆ ಸ್ಥಾನದಲ್ಲಿ ಮುಂದುವರೆಯಲು ಬಿಡಲ್ಲ: ಪ್ರಹ್ಲಾದ್ ಜೋಶಿ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ಮುಂದಿನ ಸುದ್ದಿ
Show comments