ರಾಜ್ಯಸಭೆಗೆ ಖರ್ಗೆ ಎಂಟ್ರಿ ಸನ್ನಿಹಿತ

Webdunia
ಶುಕ್ರವಾರ, 5 ಜೂನ್ 2020 (21:23 IST)
ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆ ಚುನಾವಣೆ ಸ್ಪರ್ಧೆಯನ್ನು ಕಾಂಗ್ರೆಸ್ ಅಧಿಕೃತವಾಗಿ ಪ್ರಕಟಿಸಿದೆ.

ಜೂನ್ 19 ರಂದು ರಾಜ್ಯದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಎಲೆಕ್ಷನ್ ನಡೆಯಲಿದ್ದು, ರಾಜ್ಯಸಭೆಗೆ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ ಕೊಡುವುದು ಬಹುತೇಕ ಪಕ್ಕಾ ಆದಂತಿದೆ.

ಜೆಡಿಎಸ್ ಕಾಂಗ್ರೆಸ್ ಮೈತ್ರಿಯಿಂದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ರಾಜ್ಯಸಭೆ ಚುನಾವಣೆ ಎದುರಿಸಲಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಈಶ್ವರ್ ಖಂಡ್ರೆ ಆತ್ಮಕ್ಕೆ ಚಿರಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ, ಮುಂದೇನಾಯ್ತು ನೋಡಿ

ಆರ್‌ಎಸ್‌ಎಸ್‌ ದೆವ್ವವಿದ್ದಂತೆ ಎಂದ ಪ್ರಿಯಾಂಕ್ ಖರ್ಗೆ ಪರ ಬ್ಯಾಟ್ ಬೀಸಿದ ಶಿವರಾಜ ತಂಗಡಗಿ

ಮುಸ್ಲಿಂರನ್ನು ಗುರಿಯಾಗಿಸಿ ಗುಂಡು ಹಾರಿಸುತ್ತಿರುವ ಘಟನೆ, ಅಸ್ಸಾಂ ಸಿಎಂ ವಿರುದ್ಧ ಮಹತ್ವದ ತೀರ್ಪು

ತ್ರಿಷಾ ಗುಂಗಿನಿಂದ ವಿಜಯ್ ಆಚೆ ಬರಬೇಕೆಂದ ಬಿಜೆಪಿ ನಾಯಕ ನೈನಾರ್ ವಿರುದ್ಧ ನಟಿ ಗರಂ

ವಿದೇಶಿ ಮಹಿಳೆ, ಹೋಂ ಸ್ಟೆ ಒಡತಿ ಮೇಲೆ ಅತ್ಯಾಚಾರ ಪ್ರಕರಣ: ಅಪರಾಧಿಗಳ ವಿರುದ್ಧ ಮಹತ್ವದ ತೀರ್ಪು

ಮುಂದಿನ ಸುದ್ದಿ
Show comments