Daily Horoscope
✕

ಪ್ರಧಾನಿ ಮೋದಿ ವಿರುದ್ಧ ಖರ್ಗೆ ಕಿಡಿ

Webdunia
ಗುರುವಾರ, 4 ಮೇ 2023 (18:10 IST)
ಗುಜರಾತ್ ಮಗನೆಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಾರೆ, ಮೋದಿಗೆ ಯಾವ ರೀತಿ ಗುಜರಾತ್​​​ನಲ್ಲಿ ಆರಿಸಿ ತಂದ್ರೋ ಗೊತ್ತಿಲ್ಲ ಅಂತಾ ಮೋದಿ ವಿರುದ್ದ AICC ಅದ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ... ಯಾದಗಿರಿ ಜಿಲ್ಲೆಯ ಸುರಪುರದಲ್ಲಿನ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನಾನು ಮಣ್ಣಿನ ಮಗ, ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿ ನನಗೆ ಶಕ್ತಿ ತುಂಬಬೇಕು.. ಬಿಜೆಪಿ, ಸಂವಿಧಾನದಲ್ಲಿ ಇರುವುದನ್ನು ಕಸಿದುಕೊಳ್ಳುವ ಕೆಲಸ ಮಾಡುತ್ತಿದೆ.. ಬಡವರಿಗೆ ಎಲ್ಲರ ಕಾಳಜಿ ಮಾಡಿದ್ದು ಕಾಂಗ್ರೆಸ್.. 40 ಪರ್ಸೆಂಟ್ ಸರ್ಕಾರಕ್ಕೆ ಪಾಠ ಕಲಿಸಲು ಬಿಜೆಪಿಗೆ ಸರಿಯಾದ ಪಾಠ ಕಲಿಸಿ, ಲಂಚ ಹೊಡೆದ ಬಿಜೆಪಿ ಸರ್ಕಾರ ತೆಗೆದು ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿಕೊಂಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಯೋ ಪ್ಲಾಟ್‌ಫಾರ್ಮ್ಸ್ ಐಪಿಒ ದಿನಾಂಕ ಮತ್ತು ಬೆಲೆ ಪ್ರಕಟ: ಷೇರು ಬೆಲೆ ನಿಗದಿ

ರಸ್ತೆ ಬದಿ ಸ್ಕೂಟಿಯಲ್ಲಿ ಕೂತಿದ್ದ ಅಪ್ರಾಪ್ತೆಯ ತಬ್ಬಿ ಇದೆಂಥಾ ಅಸಭ್ಯ ವರ್ತನೆ: ಶಾಕಿಂಗ್ Video

ಕರ್ನಾಟಕದ ನೂತನ ರಾಜ್ಯಪಾಲೆಯಾಗಿ ಡಾ. ಸುಧಾ ಯಾದವ್ ಪ್ರಮಾಣವಚನ

ಆಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೊಠಡಿಯಲ್ಲೇ ಮದ್ಯದ ಪಾರ್ಟಿ: Viral video

ದೆಹಲಿಯಲ್ಲಿ ಇಂದು ಸಿಜೆಪಿ ತಿರಂಗಾ ಮಾರ್ಚ್: ಕಾನಾಟ್ ಪ್ಲೇಸ್ ಸೆಂಟ್ರಲ್ ಪಾರ್ಕ್ ಬಂದ್, ಬಿಗಿ ಪೊಲೀಸ್ ಭದ್ರತೆ

ಮುಂದಿನ ಸುದ್ದಿ
Show comments