Daily Horoscope
✕

ಕಾಮಗಾರಿಗೆ ಬ್ರೇಕ್ ಹಾಕಿದ ಸರಕಾರ : ಯಡಿಯೂರಪ್ಪ ವಿರುದ್ಧ ಕಿಡಿಕಾರಿದ ಖರ್ಗೆ

Webdunia
ಮಂಗಳವಾರ, 22 ಅಕ್ಟೋಬರ್ 2019 (18:30 IST)
ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಸರಕಾರ ಹಾಗೂ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಸಚಿವ ಹಾಗೂ ಶಾಸಕ ಪ್ರಿಯಾಂಕ ಖರ್ಗೆ ವಾಗ್ದಾಳಿ ನಡೆಸಿದ್ದು, ಶಾಸಕರ ಅನುದಾನ ಹಂಚಿಕೆಯಲ್ಲಿ ಸರಕಾರ ತಾರತಮ್ಯ ಮಾಡುತ್ತಿದೆ ಅಂದಿದ್ದಾರೆ.

ದ್ವೇಷದ ರಾಜಕಾರಣ ಮಾಡೋದಿಲ್ಲ ಎನ್ನುತ್ತಲೇ ಯಡಿಯೂರಪ್ಪ ದ್ವೇಷವನ್ನೇ ಮುಂದುವರಿಸಿದ್ದಾರೆ.

ರಾಜ್ಯದಲ್ಲಿರೋ ಸರಕಾರದಿಂದ ಅಭಿವೃದ್ಧಿ ಕುಂಠಿತವಾಗಿದೆ. ರಾಜ್ಯ ಸರಕಾರ ಸುಭದ್ರವಾಗಿಲ್ಲ ಅಂತ ಟೀಕೆ ಮಾಡಿದ್ದಾರೆ.
400 ಕೋಟಿ ಯಷ್ಟು ಕಲಬುರಗಿಯಲ್ಲಿ ನಡೆಯುತ್ತಿರೋ ಕಾಮಗಾರಿಗಳಿಗೆ ಸರಕಾರ ತಡೆಹಿಡಿದಿರೋದಕ್ಕೆ ಖರ್ಗೆ ತೀವ್ರ ಅಸಮಧಾನ ವ್ಯಕ್ತಪಡಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಪೊಲೀಸರೂ ಮನುಷ್ಯರಲ್ಲವೇ…ದೆಹಲಿ ಪ್ರತಿಭಟನೆ ವೇಳೆ ಗಾಯಗೊಂಡು ಕಣ್ಣೀರು ಹಾಕುತ್ತಿದ್ದ ಪೇದೆಯನ್ನು ತಬ್ಬಿ ಸಾಂತ್ವನಿಸಿದ ಡಿಸಿಪಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಿ.ಕೆ.ಶಿವಕುಮಾರ್ ಮತ್ತೆ ಸಿಎಂ ಆಗುವುದಕ್ಕೆ ನನ್ನ ತಕರಾರಿಲ್ಲ: ಬಿವೈ ವಿಜಯೇಂದ್ರ ಹೀಗಂದಿದ್ಯಾಕೆ

ಮತ್ತೆ ಕಮಲ ಹಿಡಿಯಲಿದ್ದಾರಾ ಕೆ.ಎಸ್. ಈಶ್ವರಪ್ಪ: ಸುಳಿವು ನೀಡಿದ ಮಾಜಿ ಸಚಿವ

ಮುಂದಿನ ಸುದ್ದಿ
Show comments