ಖರ್ಗೆ, ಪರಮೇಶ್ವರ್ ಒಂದಾಗಿ ಸಿಎಂ ಸಿದ್ದರಾಮಯ್ಯರನ್ನು ಸೋಲಿಸಲಿದ್ದಾರೆ!

Webdunia
ಮಂಗಳವಾರ, 17 ಏಪ್ರಿಲ್ 2018 (08:48 IST)
ಶಿವಮೊಗ್ಗ: ಮುಂಬರುವ ವಿಧಾನಸಭೆ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಕಣಕ್ಕಿಳಿದಿರುವ ಸಿಎಂ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ನಾಯಕರೇ ಸೋಲಿಸಲಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆಸ್ ಈಶ್ವರಪ್ಪ ಲೇವಡಿ ಮಾಡಿದ್ದಾರೆ.

ಕಳೆದ ಚುನಾವಣೆಯಲ್ಲಿ ಕೊರಟಗೆರೆಯಲ್ಲಿ ಸ್ಪರ್ಧಿಸಿದ್ದ ಜಿ ಪರಮೇಶ್ವರ್ ಸೋಲಿಗೆ ಸಿಎಂ ಸಿದ್ದರಾಮಯ್ಯ ಕಾರಣರಾಗಿದ್ದರು. ಈ ಬಾರಿ ಚುನಾವಣೆಯಲ್ಲಿ ಪರಮೇಶ್ವರ್ ಆ ಸೋಲಿಗೆ ಸೇಡು ತೀರಿಸಿಕೊಳ್ಳಲಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ ಸಿಎಂ ಸೋಲಿಗೆ ಬೇರೆ ಯಾರೂ ಬೇಕಾಗಿಲ್ಲ. ಕಾಂಗ್ರೆಸ್ ನವರೇ ಆದ ಮಲ್ಲಿಕಾರ್ಜುನ ಖರ್ಗೆ,  ಜಿ ಪರಮೇಶ್ವರ್ ಅವರೇ ಸಾಕು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಅಲ್ ಫಲಾಹ್‌ನಂತೆ ಎಲ್ಲ ವಿಶ್ವವಿದ್ಯಾಲಯಗಳು ತನಿಖೆಗೊಳಗಾಗಬೇಕು: ವಿನೋದ್ ಬನ್ಸಾಲ್

ಮುಂದಿನ ಸುದ್ದಿ
Show comments