Daily Horoscope
✕

ಮಲ್ಲಿಕಾರ್ಜುನ ಖರ್ಗೆಗೆ ಮುಖಭಂಗ- ಭಾರೀ ಹಿನ್ನಡೆ; ಪ್ರತಾಪ ಸಿಂಹ ಗೆಲುವು

Webdunia
ಗುರುವಾರ, 23 ಮೇ 2019 (10:33 IST)
ಕೈ ಪಾಳೆಯದ ಭದ್ರ ಕೋಟೆಯಾಗಿರುವ ಕಲಬುರಗಿಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಿನ್ನಡೆಯಾಗಿದೆ. ಬಿಜೆಪಿಯ ಉಮೇಶ್ ಜಾಧವ್  ಸಧ್ಯ ಮಲ್ಲಿಕಾರ್ಜುನ ಖರ್ಗೆ ಅವರಿಗಿಂತ 50 ಸಾವಿರ ಮತಗಳಿಂದ ಮುಂದೆ ಇದ್ದಾರೆ.

ಲೋಕಸಭೆ ಚುನಾವಣೆಯ ಮತಎಣಿಕೆ ಆರಂಭಗೊಂಡಿದೆ. ಯುಪಿಎ ಮೈತ್ರಿ ಕೂಟ ಅಧಿಕ ಸೀಟ್ ಗೆಲ್ಲುತ್ತವಾ? ಇಲ್ಲವೇ ಎನ್ ಡಿಎ ಪಕ್ಷಗಳು ಅಧಿಕಾರಕ್ಕೆ ಮತ್ತೆ ಬರುತ್ತವಾ? ಅನ್ನೋದರ ಕುರಿತು ವೆಬ್ ದುನಿಯಾ ಕ್ಷಣ ಕ್ಷಣದ ಮಾಹಿತಿ ನಿಮ್ಮ  ಮುಂದಿಡುತ್ತಿದೆ. ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದೆ.

ಮಂಡ್ಯದಲ್ಲಿ ನಿಖಿಲ್ ಮುನ್ನಡೆ, ಶಿವಮೊಗ್ಗದಲ್ಲಿ ಬಿ.ವೈ.ರಾಘವೇಂದ್ರ ಗೆಲುವು, ಹಾಸನ ಎ.ಮಂಜು ಸೋಲು, ತುಮಕೂರಿನಲ್ಲಿ ಹೆಚ್.ಡಿ.ದೇವೇಗೌಡರಿಗೆ ಹಿನ್ನಡೆ, ಬಿ.ಕೆ.ಹರಿಪ್ರಸಾದ್ ಹಿನ್ನಡೆ,  ಶೋಭಾ ಕರಂದ್ಲಾಜೆಗೆ ಗೆಲುವು. ಮೈಸೂರಲ್ಲಿ ಬಿಜೆಪಿ ಪ್ರತಾಪ್ ಸಿಂಹ ಮುನ್ನಡೆಯಲ್ಲಿದ್ದಾರೆ.

ಕ್ಷಣ ಕ್ಷಣದ ಲೋಕಸಭೆ ಚುನಾವಣೆ 2019 ರ ಫಲಿತಾಂಶಕ್ಕಾಗಿ ವೆಬ್ ದುನಿಯಾ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.
ಲೋಕಸಭೆ ಚುನಾವಣೆ ಫಲಿತಾಂಶ 2019, ಕರ್ನಾಟಕ ಲೋಕಸಭೆ ಚುನಾವಣೆ ಫಲಿತಾಂಶ 2019, ಲೋಕಸಭೆ ಫಲಿತಾಂಶ 2019,

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಟಿಎಂ ದೋಚಲು ಬಂದ ಖದೀಮ, ಹಾಕಿಕೊಂಡಿದ್ದು ನೈಟಿ, ಮಾಡಿದ್ದು ಎಂಥಾ ಖತರ್ನಾಕ್ ಕೆಲಸ ನೋಡಿ Video

ನನ್ನ ಅಂಗಡಿಯಲ್ಲಿ ನೀರು ಕುಡಿದರೆ ಬಿಡುವುದಿಲ್ಲ: ಬಾಲಕನ ಮೇಲೆ ಹಲ್ಲೆ ನಡೆಸಿ ವಿಕೃತಿ ಮೆರೆದ ಮಾಲೀಕ Video

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾಂಗ್ರೆಸ್ ಬೃಹತ್ ರ‍್ಯಾಲಿ, ದೆಹಲಿಯಲ್ಲಿ ಹೈವೋಲ್ಟೇಜ್ ಡ್ರಾಮಾ

ರಾಹುಲ್ ಗಾಂಧಿ ಭೇಟಿಗೆ ಸಿಜೆಐ ಸೂರ್ಯಕಾಂತ್ ನಿರಾಕರಣೆ

ರಿಯಾದ್ ವಿಮಾನ ನಿಲ್ದಾಣದ ಮೇಲೆ ಹೌತಿ ಕ್ಷಿಪಣಿ ದಾಳಿ: ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮುಂದಿನ ಸುದ್ದಿ
Show comments