‘ಖರ್ಗೆ ಸರ್ ನನ್ನ ನಾಯಕರೂ ಹೌದು’

Webdunia
ಭಾನುವಾರ, 16 ಅಕ್ಟೋಬರ್ 2022 (20:16 IST)
ಖರ್ಗೆ ಸರ್ ನನ್ನ ನಾಯಕರೂ ಹೌದು. ನಾವು ಶತ್ರುಗಳಲ್ಲ. ನಾನು ಕಾಂಗ್ರೆಸ್ ಬದಲಾವಣೆಯ ಅಭ್ಯರ್ಥಿ ಎಂದು ತರೂರ್ ಹೇಳಿಕ ನೀಡಿದ್ದಾರೆ. ಅಸ್ಸಾಂನಲ್ಲಿ ಮಾತನಾಡಿದ ಅವರು, ನನ್ನನ್ನು ಬೆಂಬಲಿಸಿದವರು ಬಂಡಾಯಗಾರರಲ್ಲ ಅಥವಾ ಗಾಂಧಿಯವರ ವಿರುದ್ಧ ಅಲ್ಲ..ಇದು ತಪ್ಪು ಕಲ್ಪನೆ. ಗಾಂಧಿಯವರು ಯಾವಾಗಲೂ ಕಾಂಗ್ರೆಸ್ ಜೊತೆಗಿದ್ದೇವೆ, ನಾವೂ ಕೂಡ ಈ ಚುನಾವಣೆಯಲ್ಲಿ ಯಾರೇ ಗೆದ್ದರೂ ಕಾಂಗ್ರೆಸ್‌ನ ಗೆಲುವು ಎಂಬ ಮನೋಭಾವದಿಂದ ಚುನಾವಣೆಗೆ ಸ್ಪರ್ಧಿಸುತ್ತಿದ್ದೇವೆ, ಎಂದು ತರೂರ್ ಹೇಳಿದರು. ಮಲ್ಲಿಕಾರ್ಜುನ್ ಖರ್ಗೆ ಹಿರಿಯ ಅಭ್ಯರ್ಥಿಯಾಗಿದ್ದು, ಹಿರಿಯ ನಾಯಕರು ಅವರ ಸುತ್ತಲೂ ಒಟ್ಟುಗೂಡುತ್ತಾರೆ ಎಂದು ನಾನು ಯಾವಾಗಲೂ ನಿರೀಕ್ಷಿಸಿದ್ದೆ. ಅದು ಖರ್ಗೆಯವರ ನಾಮನಿರ್ದೇಶನ ನಮೂನೆ ಮತ್ತು ಅಲ್ಲಿನ ಸಹಿ ಮತ್ತು ಅವರ ಪ್ರಚಾರದ ಹಾದಿಯಿಂದ ಸ್ಪಷ್ಟವಾಗಿದೆ. ಅವರು ಎಲ್ಲಿಗೆ ಹೋದರೂ ಸುತ್ತಲೂ ಅನುಭವಿಗಳು ಇರುತ್ತಾರೆ. ಎಂದು ಶಶಿ ತರೂರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಗೆ ರಸ್ತೆ ದಾಟಲು ಕಷ್ಟಪಡುತ್ತಿದ್ದ ವಿಕಲಚೇತನನ್ನು ನೋಡಿ ಪೊಲೀಸ್ ಅಧಿಕಾರಿ ಮಾಡಿದ್ದೇನು Video

ಪ್ರಾಣ ಪಣಕ್ಕಿಟ್ಟು ಮಗುವನ್ನು ವಿದ್ಯುತ್ ಆಘಾತದಿಂದ ಕಾಪಾಡಿದ ಶ್ವಾನ: ವಿಡಿಯೋ ವೈರಲ್

ಕರ್ನಾಟಕ ಸಿಎಂ ಬದಲಾವಣೆಗೆ ಹೊರಟ ಕಾಂಗ್ರೆಸ್ ಹೈಕಮಾಂಡ್ ಗೆ ಎದುರಾಗಿದೆ ದೊಡ್ಡ ಶಾಕ್

ಡಿಕೆ ಶಿವಕುಮಾರ್ ಪ್ರಮಾಣ ವಚನ ದಿನ ಫಿಕ್ಸ್: ಈ ದಿನಕ್ಕಿದೆ ವಿಶೇಷ

ಬ್ಯಾಗ್ ಎಗರಿಸಲು ಬಂದ ಖದೀಮರು.. ಯಾಕಾದ್ರೂ ಹೋದೆವೋ ಎನ್ನುವಂತೆ ಗುನ್ನಾ ಕೊಟ್ಟ ಯುವತಿ Video

ಮುಂದಿನ ಸುದ್ದಿ
Show comments