Webdunia - Bharat's app for daily news and videos

Install App

ಬಿಎಸ್ವೈ ನಡೆಗೆ ತಿರುಗೇಟು ನೀಡಿದ ಖರ್ಗೆ

Webdunia
ಸೋಮವಾರ, 28 ಜನವರಿ 2019 (19:11 IST)
ಬರ ಅಧ್ಯಯನದ ವೇಳೆ ಅಧಿಕಾರಿಗಳಿಗೆ ಬಿಎಸ್ ವೈ ತರಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ.

ಯಾದಗಿರಿಯಲ್ಲಿ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆಯಿಂದ ಬಿಎಸ್ ವೈ ಗೆ ಟಾಂಗ್ ನೀಡಿದ್ದಾರೆ.
ಅಧಿಕಾರಿಗಳು ಎಲ್ಲರ ಕಾಲದಲ್ಲೂ ಇರುತ್ತಾರೆ. ನಾವು ಅವರ ಮುಂದೆ ದರ್ಪ ತೋರಿಸಬಾರು. ಒಂದು ವೇಳೆ ಅವರು ಕೆಲಸ ಮಾಡದಿದ್ದ್ರೆ ಅದಕ್ಕೆ ಬೇರೆ ಮೆಥಡ್ ಇದೆ. ಅವುಗಳನ್ನು ಬಳಸಿಕೊಂಡು ಅಧಿಕಾರಿಗಳಿಂದ ಕೆಲಸ ಮಾಡಿಸಿಕೊಳ್ಳಬೇಕು.

ಬಾಯಿ ಚಟ ತೀರಿಸಿಕೊಳ್ಳಲು ಆ ರೀತಿಯಲ್ಲಿ ಮಾತನಾಡವುದು ತಪ್ಪು ಎಂದು ಬಿಜೆಪಿ ರಾಜ್ಯಾಧ್ಯಕ್ಷರ ನಡೆಗೆ ಕಿಡಿಕಾರಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈಲಲ್ಲಿ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವಿಡಿಯೋ ಕೊಟ್ಟಿದ್ದು ಯಾರು, 400 ಹೆಣ್ಮಕ್ಳಿಗೆ ನ್ಯಾಯ ಕೊಟ್ರಾ: ಕುಮಾರಸ್ವಾಮಿ

ಅಮೆರಿಕಾಗೆ ಹೋಗುವ ಮುನ್ನ ಎಲ್ಲಾ ಅಲ್ಲೋಲ ಕಲ್ಲೋಲ ಮಾಡ್ತೀನಿ ಎಂದಿದ್ದ ಕುಮಾರಸ್ವಾಮಿ ಈಗ ಬಂದಾಯ್ತು.. ಮುಂದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನ್ಯೂಯಾರ್ಕ್ ನಲ್ಲಿ ಭಾರತೀಯ ಮೂಲದ ಯುವತಿ, ಗೆಳೆಯ ರೈಲ್ವೇ ಹಳಿ ಮೇಲೆಯೇ ದುರಂತ ಸಾವು: ಘಟನೆ ಕ್ಯಾಮರಾದಲ್ಲಿ ಸೆರೆ Video

ನಿನ್ನ ಅಮ್ಮನ ಹಾಲನ್ನೇ ನಾನೂ ಕುಡಿದಿರೋದು… ಕರುವಿನ ಜೊತೆ ಹಳ್ಳಿ ಹುಡುಗಿ ಮಾತಿಗೆ ನೆಟ್ಟಿಗರಿಗೆ ನಗುವೋ ನಗು Video

ಮುಂದಿನ ಸುದ್ದಿ
Show comments