Webdunia - Bharat's app for daily news and videos

Install App

ಖತರ್ನಾಕ್​ ಬೈಕ್​ ಕಳ್ಳರು ಲಾಕ್​

Webdunia
ಬುಧವಾರ, 28 ಡಿಸೆಂಬರ್ 2022 (14:28 IST)
ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ವಾಹನ ಕಳ್ಳರ ಹಾವಳಿ ಹೆಚ್ಚಾಗಿದೆ. ಪೊಲೀಸರು ಎಷ್ಟೇ ಅಲರ್ಟ್ ಆಗಿದ್ರೂ, ಕಳ್ಳರ ಕೈಚಳಕ ಮಾತ್ರ ನಿಲ್ಲುತ್ತಿಲ್ಲ. ದ್ವಿಚಕ್ರ ವಾಹನಗಳನ್ನ ಕಳತನ ಮಾಡ್ತಿದ್ದ ಇಬ್ಬರು ಆರೋಪಿಗಳನ್ನ ಬೆಂಗಳೂರಿನ ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.. ಚಂದ್ರಪ್ಪ, ರವಿಕುಮಾರ್ ಬಂಧಿತ ಆರೋಪಿಗಳಾಗಿದ್ದು, ಖತರ್ನಾಕ್​ ಖದೀಮರಿಂದ ನಾಲ್ಕು ಲಕ್ಷ ಬೆಲೆ ಬಾಳುವ ಆರು ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆಯಲಾಗಿದೆ. ಇನ್ನು, ಪ್ರಮುಖ ಆರೋಪಿ ಮಂಜುನಾಥ್​​​ಗಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದು, ಈ ಸಂಬಂಧ ತಲಘಟ್ಟಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mangaluru Suhas Shetty Murder: ಸುಹಾಸ್ ಶೆಟ್ಟಿ ಮರ್ಡರ್ ಮಾಡಿದ ಆರೋಪಿಗಳು ಎಸ್ಕೇಪ್ ಆಗುವುದನ್ನು ನೋಡುತ್ತಾ ನಿಂತ ಪಬ್ಲಿಕ್: ವಿಡಿಯೋ

Viral video: ಪಾಕಿಸ್ತಾನ ಬಾವುಟ ರಸ್ತೆಯಿಂದ ತೆಗೆಯಲು ಯತ್ನಿಸಿದ ಮುಸ್ಲಿಂ ವಿದ್ಯಾರ್ಥಿನಿ: ಶಾಲೆಯಿಂದಲೇ ಔಟ್

Arecanut price today: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಮತ್ತಷ್ಟು ಬೆಲೆ ಏರಿಕೆ

Mangaluru Suhas Shetty murder: ಕಾಶ್ಮೀರದಂತೆ ಕರ್ನಾಟಕದಲ್ಲೇ ಹಿಂದೂಗಳ ಮೇಲೆ ದಾಳಿ ನಡೆಯುತ್ತದೆ: ಬಿವೈ ವಿಜಯೇಂದ್ರ

Gold Price today: ಚಿನ್ನದ ದರ ಇಂದು ಮತ್ತಷ್ಟು ಇಳಿಕೆ

ಮುಂದಿನ ಸುದ್ದಿ
Show comments