Daily Horoscope

Select Your Language

Notifications

webdunia
webdunia
webdunia
webdunia

ಸುಪಾರಿ ಕೊಟ್ಟು ಗಂಡನನ್ನೇ ಕೊಲೆ ಮಾಡಿಸಿದ ಖಿಲಾಡಿ ಪತ್ನಿ

ಪತ್ನಿಯಿಂದ ಸುಪಾರಿ

ಮನೆಗೆ ನುಗ್ಗಿದ ದುಷ್ಕರ್ಮಿಗಳು ಕೈ ಕಾಲು ಕಟ್ಟಿ ಹಾಕಿ ಗಂಡನನ್ನು ಕೊಲೆ ಮಾಡಿದ್ದಾರೆ ಅಂತ ಕಥೆ ಕಟ್ಟಿದ್ದ ಖತರ್ನಾಕ್ ಖಿಲಾಡಿ ಮಹಿಳೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
 

ಸುಪಾರಿ ಕೊಟ್ಟು ಗಂಡನನ್ನೇ ಕೊಲೆ ಮಾಡಿಸಿ ಏನೂ ಗೊತ್ತಿಲ್ಲದವಳಂತೆ ಪೊಲೀಸರ ಮುಂದೆ ಕಥೆ ಕಟ್ಟಿದ್ದ ಪತ್ನಿ ಚಂದ್ರಿಕಾಳನ್ನು ಹಾಗೂ ಕೊಲೆ ಮಾಡಿದ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.

ಮಂಡ್ಯದಲ್ಲಿ ಬುಂಡಾರಾಮ್ ಎಂಬ ವ್ಯಾಪಾರಿಯ ಕೊಲೆ ನಡೆದಿತ್ತು. ಈ ಕೊಲೆಗೆ ಪತ್ನಿ ಚಂದ್ರಿಕಾಳೇ ಕೊಲೆಗಾರರಿಬ್ಬರಿಗೆ ಸುಪಾರಿ ಕೊಟ್ಟಿದ್ದಳು ಅನ್ನೋ ಸತ್ಯ ಪೊಲೀಸ್ ತನಿಖೆಯಿಂದ ಬಯಲಾಗಿದೆ.

 

 


Share this Story:

Follow Webdunia kannada

ಮುಂದಿನ ಸುದ್ದಿ

ದೆಹಲಿ ಫೈಟ್ : ಕೇಜ್ರಿವಾಲ್ ವಿರುದ್ಧ ಇಷ್ಟೊಂದು ಅಭ್ಯರ್ಥಿಗಳು ಸ್ಪರ್ಧೆ ಮಾಡೋದಾ