Webdunia - Bharat's app for daily news and videos

Install App

ಎಸಿಬಿ ಬಲೆಗೆ ಬಿದ್ದ ಕೆ.ಐ.ಎ.ಡಿ.ಬಿ ವಿಶೇಷ ಭೂಸ್ವಾಧೀನಾಧಿಕಾರಿ

Webdunia
ಮಂಗಳವಾರ, 21 ಸೆಪ್ಟಂಬರ್ 2021 (20:24 IST)
ಬೆಂಗಳೂರು: ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿ (K.I.A. ಎಸಿಬಿ ಜೊತೆಗೆ ಕೆಎಎಸ್ ಅಧಿಕಾರಿ ತೇಜಸ್ ರನ್ನು ವಶಕ್ಕೆ ಪಡೆದಿದ್ದಾರೆ.
 
ಕೆಐಎಡಿ.ಬಿಯಿಂದ ಸ್ವಾಧೀನಕ್ಕೆ ಒಳಪಟ್ಟಿದ್ದ ಜಮೀನಿನ ಭೂಪರಿಹಾರ ಬಿಡುಗಡೆ ಮಾಡಲು ಚಿಂತಾಮಣಿಯ ನಿವಾಸಿಯೊಬ್ಬರಿಗೆ 13 ಲಕ್ಷ ನೀಡುವಂತೆ ತೇಜಸ್ ಬೇಡಿಕೆ ಇಟ್ಟಿದ್ದರು ಈ ಸಂಬಂಧ 10.5 ಲಕ್ಷ ರೂ ಲಂಚ ಪಡೆದಿದ್ದರು. ಈಗ ಮತ್ತೆ 2 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಮಂಗಳವಾರ ಮಂಗಳವಾರ 2 ಲಕ್ಷ ರೂ ಲಂಚ ಪಡೆಯಿರಿ ಎಸಿಬಿ ಕೆಳಗಿನ ಹೆಡ್ ಹ್ಯಾಂಡ್ ಆಗಿ ತೇಜಸ್ ರನ್ನು ಬಂಧಿಸಿರುವುದಾಗಿ ಹೇಳಲಾಗಿದೆ.
 
ಭೂ ಪರಿಹಾರ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಡಲಾಗುತ್ತಿದೆ ಎಂದು ಚಿಂತಾಮಣಿಯ ರೈತರು ಈ ಮೊದಲು ಎಸಿಬಿಗೆ ದೂರು ನೀಡಿದ್ದರು. ಈ ದಿನದಂದು ಇಂದು ಎಸಿಬಿ ಯೋಜನೆಯ ಯೋಜನೆ ರೂಪಿಸಿ, ಲಂಚ ಪಡೆಯುವಾಗ ತೇಜಸ್ ರನ್ನು ರೆಡ್ ಹ್ಯಾಂಡ್ ಆಗಿ ಹಿಡಿದ್ದಾರೆ. ಈ ಹಿಂದೆ ಇವರು ಕೆ.ಆರ್. ಪುರನ್ನ ತಹಶೀಲ್ದಾರ ಆಗಿದ್ದ ವೇಳೆಯಲ್ಲಿ ಸಾಕಷ್ಟು ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು ಎಂದು ಮಾಹಿತಿ ದೊರೆತಿದೆ.
ಭೂಮಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments