Webdunia - Bharat's app for daily news and videos

Install App

ಅಕುಲ್ ಬಾಲಾಜಿಗೆ ಭರ್ಜರಿ ಬೈಕ್ ಉಡುಗೊರೆ ಕೊಟ್ಟ ಕಿಚ್ಚ ಸುದೀಪ್

Webdunia
ಶುಕ್ರವಾರ, 2 ಸೆಪ್ಟಂಬರ್ 2022 (17:59 IST)
ನಟ ಸುದೀಪ್​ ಹುಟ್ಟುಹಬ್ಬವನ್ನು ಅಭಿಮಾನಿಗಳು ಹಬ್ಬದಂತೆ ಆಚರಿಸುತ್ತಿದ್ದಾರೆ. ಹಲವು ಅಭಿಮಾನಿಗಳು ಕಿಚ್ಚನ ಮನೆಯ ಮುಂದೆಯೇ ಜಮಾಯಿಸಿದ್ರು. ಕೇಕ್ ಕಟ್​ ಮಾಡಿಸಿ ಶುಭಕೋರಿದ್ದಾರೆ. ಆದರೆ ಇಂದು ಸುದೀಪ್​ ಮಾತ್ರ ತಮ್ಮ ಹುಟ್ಟುಹಬ್ಬದಂದು ನಟ ಅಕುಲ್ ಬಾಲಾಜಿಗೆ ಉಡುಗೊರೆಯೊಂದನ್ನು ನೀಡಿದ್ದಾರೆ. ನಟ, ನಿರೂಪಕ ಅಕುಲ್ ಬಾಲಾಜಿಗೆ ಸುದೀಪ್, ತಮ್ಮ ಹುಟ್ಟುಹಬ್ಬದ ದಿನದಂದೇ ದುಬಾರಿ ಬೈಕ್ ಒಂದನ್ನು ಉಡುಗೊರೆಯನ್ನಾಗಿ ನೀಡಿದ್ದಾರೆ. ಕಿಚ್ಚ ಸುದೀಪ್​​ ತಮಗೆ ಉಡುಗೊರೆ ನೀಡಿದ ಬೈಕ್ ಜೊತೆ ನಿಂತು ಅಕುಲ್ ವಿಡಿಯೋ ಒಂದನ್ನು ಮಾಡಿ ಅಪ್‌ಲೋಡ್ ಮಾಡಿದ್ದಾರೆ.
ಕಿಚ್ಚೋತ್ಸವ. ಅವರ ಹುಟ್ಟುಹಬ್ಬದಂದು ನಾವು ಅವರಿಗೆ ಉಡುಗೊರೆ ನೀಡುತ್ತೇವೆ. ಆದರೆ ಇಂದು ಅವರೇ ನನಗೆ ಉಡುಗೊರೆ ನೀಡಿದ್ದಾರೆ. ಈ ಬೈಕ್ ಉಡುಗೊರೆ ನೀಡಿದ್ದಕ್ಕೆ ನಾನು ಬಹಳ ಆಭಾರಿಯಾಗಿದ್ದೇನೆ'' ಎಂದಿದ್ದಾರೆ ಅಕುಲ್ ಬಾಲಾಜಿ. ವಿಡಿಯೋದಲ್ಲಿ ನಟ ಸುದೀಪ್ ಸಹ ಇದ್ದು, ಅಕುಲ್‌ ಅನ್ನು ತಬ್ಬಿಕೊಂಡು ಧನ್ಯವಾದ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸರಿಬ್ಬರ ನಕಲಿ ಎನ್‌ಕೌಂಟರ್‌: ಪಂಜಾಬ್‌ನ ನಿವೃತ್ತ ಪೊಲೀಸ್ ಅಧಿಕಾರಿಗೆ 10ವರ್ಷ ಕಠಿಣ ಜೈಲು ವಾಸ

ಕರಾವಳಿ ಭಾಗದಲ್ಲಿ ಭಾರೀ ಮಳೆಯ ಮುನ್ಸೂಚನೆ: ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

130 ಗಂಟೆ ನಿರಂತರ ಭರತನಾಟ್ಯ, 3ಗಂಟೆಗೊಮ್ಮೆ 15 ನಿಮಿಷ ಬ್ರೇಕ್‌, ವಿಶ್ವದಾಖಲೆಯತ್ತ ಮಂಗಳೂರಿನ ಯುವತಿ

ಗೋವಾ ಸಿಎಂ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ: ಡಿಸಿಎಂ ಡಿಕೆ ಶಿವಕುಮಾರ್‌

ಯಾವಾ ಸಾಧನೆಗೆ ಸಾಧನಾ ಸಮಾವೇಶ ಎಂದು ಕಾಂಗ್ರೆಸ್ಸಿಗರೇ ಉತ್ತರಿಸಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments