Daily Horoscope
✕

ಚುನಾವಣೆ ಹೊಸ್ತಿಲಲ್ಲೇ ಕಿಚ್ಚ ಸುದೀಪ್-ಕುಮಾರಸ್ವಾಮಿ ರಹಸ್ಯ ಭೇಟಿ!

Webdunia
ಮಂಗಳವಾರ, 3 ಏಪ್ರಿಲ್ 2018 (10:56 IST)
ಬೆಂಗಳೂರು: ಸ್ಯಾಂಡಲ್ ವುಡ್ ತಾರೆ ಕಿಚ್ಚ ಸುದೀಪ್ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಚುನಾವಣೆ ಹೊಸ್ತಿಲಲ್ಲಿ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.

ಇದಕ್ಕೂ ಮೊದಲು ಕುಮಾರಸ್ವಾಮಿ ಸುದೀಪ್ ಭೇಟಿಯಾಗಿ ಜೆಡಿಎಸ್ ಪರ ಪ್ರಚಾರಕ್ಕೆ ಬರುವಂತೆ ಆಹ್ವಾನಿಸಿದ್ದರು. ಆದರೆ ಆಗ ಸುದೀಪ್ ಯಾವುದೇ ಭರವಸೆ ಕೊಟ್ಟಿಲ್ಲವೆನ್ನಲಾಗಿತ್ತು. ಇದೀಗ ಮತ್ತೆ ಕುಮಾರಸ್ವಾಮಿ, ಸುದೀಪ್ ಭೇಟಿಯಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಈ ಬಗ್ಗೆ ಹೇಳಿಕೆ ನೀಡಿರುವ ಕುಮಾರಸ್ವಾಮಿ, ‘ನಾವು ಭೇಟಿಯಾಗಿರುವುದು ನಿಜ. ಜೆಡಿಎಸ್ ಪರ ನಿಮ್ಮ ವೃತ್ತಿಗೆ ತೊಂದರೆಯಾಗದಂತೆ ಪ್ರಚಾರಕ್ಕೆ ಬರಲು ಆಹ್ವಾನಿಸಿದ್ದೇನೆ. ಆದರೆ ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಾನು ಈಗ ಬಹಿರಂಗಪಡಿಸುವುದಿಲ್ಲ’ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments