Webdunia - Bharat's app for daily news and videos

Install App

ಹಿಂದು ಯುವಕನನ್ನು ಅಪಹರಿಸಿ ಮುಸ್ಲಿಂ ಯುವತಿಯೊಂದಿಗೆ ಮದುವೆ ಯತ್ನ

Webdunia
ಬುಧವಾರ, 7 ಜೂನ್ 2017 (16:08 IST)
ಮಂಡ್ಯ ಜಿಲ್ಲೆಯಲ್ಲೊಂದು ವಿಚಿತ್ರ ಪ್ರಕರಣ ವರದಿಯಾಗಿದೆ. ಹಿಂದು ಯುವಕನನ್ನು ಅಪಹರಿಸಿ ಮುಸ್ಲಿಂ ಯುವತಿಯೊಂದಿಗೆ ಮದುವೆ ಯತ್ನ ನಡೆಸಿರುವುದು ಬೆಳಕಿಗೆ ಬಂದಿದೆ.
 
ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ನಡೆದ ಘಟನೆಯಲ್ಲಿ ಯುವಕನನ್ನು ಬಲವಂತವಾಗಿ ಮುಂಜಿ ಮಾಡಿಸಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಿ ಯುವತಿಯೊಂದಿಗೆ ಮದುವೆ ಮಾಡುವ ಪ್ರಯತ್ನ ಮಾಡಲಾಗಿದೆ.
 
ಯುವಕನ ಪೋಷಕರು ಅಪ್ರಾಪ್ತ ವಯಸ್ಸಿನಲ್ಲಿ ಮದುವೆ ಮಾಡುವುದು ಬೇಡ ಎಂದು ಯುವತಿಯ ಪೋಷಕರ ನಿವಾಸಕ್ಕೆ ತೆರಳಿ ಬುದ್ದಿವಾದ ಹೇಳಿದ್ದರು. ಆದಾಗ್ಯೂ ಬಲವಂತವಾಗಿ ವಿವಾಹ ಮಾಡುವ ಪ್ರಯತ್ನ ನಡೆದಿದೆ ಎನ್ನಲಾಗಿದೆ.
 
ಯುವಕ ಮತ್ತು ಯುವತಿ ಪರಸ್ಪರ ಕೆಲದಿನಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಕಳೆದ 20 ದಿನಗಳ ಹಿಂದೆ ಇಬ್ಬರು ಓಡಿಹೋಗಿದ್ದರು ಎಂದು ಮೂಲಗಳು ತಿಳಿಸಿವೆ.
 
ಹಿಂದುಪರ ಸಂಘಟನೆಗಳು ಮತಾಂತರ ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಯುವಕನನ್ನು ವಾಪಸ್ ಕಳುಹಿಸದಿದ್ದಲ್ಲಿ ಮುಂದಾಗುವ ಅನಾಹುತಗಳಿಗೆ ಸರಕಾರವೇ ಹೊಣೆ ಎಂದು ಎಚ್ಚರಿಸಿವೆ. 
 
ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಪ್ರೀತಿಯ ಅಜ್ಜಿ ಎಂಬ ಬಿರುದು ಪಡೆದಿದ್ದ ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಇನ್ನಿಲ್ಲ

ಒಂದೇ ವರ್ಷದಲ್ಲಿ ಬರೋಬ್ಬರಿ 52 ಕೋಟಿ ಸಸಿ ನೆಡುವ ನಿರ್ಧಾರ ಕೈಗೊಂಡ ಯೋಗಿ ಸರ್ಕಾರ

ಮುಂದಿನ ಸುದ್ದಿ
Show comments