ಮಗನನ್ನ ಅಪಹರಿಸಿ ಕೊಲೆ: ವಿಷಯ ಕೇಳಿ ಹೃದಯಾಘಾತದಿಂದ ತಾಯಿ ಸಾವು

Webdunia
ಗುರುವಾರ, 12 ಅಕ್ಟೋಬರ್ 2017 (20:54 IST)
ಕಲಬುರ್ಗಿ: ಹಣಕ್ಕಾಗಿ ವ್ಯಕ್ತಿಯನ್ನು ಅಪಹರಿಸಿ, ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ವಿಷಯ ತಿಳಿದ ತಾಯಿಯೂ ಆಘಾತದಿಂದ ಮೃತಪಟ್ಟಿದ್ದಾರೆ.

ಇಂತಹದ್ದೊಂದು ಮನಕಲಕುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಮೋನಪ್ಪ(42) ವ್ಯಕ್ತಿಯನ್ನು ಅಪಹರಿಸಿ, ಹಣಕ್ಕಾಗಿ ಬೇಡಿಕೆಯಿಟ್ಟಿದ್ದರು. ಮೋನಪ್ಪ ಕುಟುಂಬದವರು ಸಹ ಅಪಹರಣಕಾರರಿಗೆ 6 ಲಕ್ಷ ರೂ. ನೀಡಿದ್ದರು. ಆದರೂ ದುಷ್ಕರ್ಮಿಗಳು ಸೈಯದ್ ಚಿಂಚೋಳಿ-ನರೋಣ ನಡುವೆ ಮೊನಪ್ಪನನ್ನು ಹತ್ಯೆ ಮಾಡಿ, ಪರಾರಿಯಾಗಿದ್ದಾರೆ ಎನ್ನಲಾಗಿದೆ.
 

ಮಗನ ಸಾವಿನ ವಿಷಯ ತಿಳಿದ ಲಲಿತಾ ಬಾಯಿ(70) ಆಘಾತಕ್ಕೊಳಗಾಗಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments