ಚುಡಾಯಿಸಿಬೇಡ ಎಂದಿದ್ದಕ್ಕೆ ಅಪಹರಿಸಿ ಹತ್ಯೆ!

Webdunia
ಬುಧವಾರ, 15 ಫೆಬ್ರವರಿ 2023 (12:20 IST)
ಮೈಸೂರು : ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು. ವ್ಯಕ್ತಿಯನ್ನು ಅಪಹರಿಸಿ ಕೊಲೆ ಮಾಡಿದ ವಿಲಕ್ಷಣ ಘಟನೆಯೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ.

ಮೃತನನ್ನು ಸಯ್ಯದ್ ಮನ್ಸೂರ್ (32) ಎಂದು ಗುರುತಿಸಲಾಗಿದೆ. ಇವರು ಮೈಸೂರಿನ ಕಲ್ಯಾಣಗಿರಿ ನಿವಾಸಿ. ಭಾನುವಾರದಿಂದ ಮನ್ಸೂರ್ ನಾಪತ್ತೆಯಾಗಿದ್ದು, ಎನ್ ಆರ್ ಮೊಹಲ್ಲಾದ ಜಬೀ ಸೈಯದ್ ಝೈನುಲ್ಲಾ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಮನ್ಸೂರ್ ಕೊಲೆಯಾಗಿ ಮೃತದೇಹ ಪತ್ತೆಯಾಗಿದೆ.

ಜಬೀ ಎಂಬಾತ ಹುಡುಗಿಯರನ್ನು ಚುಡಾಯಿಸುತ್ತಿದ್ದನು. ಇದನ್ನು ಗಮನಿಸಿದ್ದ ಮನ್ಸೂರ್, ಜಬೀಗೆ ಬುದ್ಧಿವಾದ ಹೇಳಿದ್ದಾರೆ.

ಇದರಿಂದ ರೊಚ್ಚಿಗೆದ್ದ ಜಬೀ, ಮನ್ಸೂರ್ನನ್ನು ಕಿಡ್ನಾಪ್ ಮಾಡಿದ್ದಾನೆ. ನಂತರ ಜಬೀ ಹಾಗೂ ಝೈನುಲ್ಲಾ ಮತ್ತೆ ಇಬ್ಬರು ಸೇರಿ ಕೊಲೆ ಮಾಡಿದ್ದಾರೆ. ಇದೀಗ ಪಾಂಡವಪುರ ನಾಲೆಯಲ್ಲಿ ಮನ್ಸೂರ್ ಶವ ಪತ್ತೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಎಂಕೆ ನಿರ್ಗಮನಕ್ಕೆ ಕ್ಷಣಗಣನೆ ಆರಂಭ, ಎನ್‌ಡಿಎ ಸರ್ಕಾರ ರಚನೆ: ಪ್ರಧಾನಿ ನರೇಂದ್ರ ಮೋದಿ

ಪವಿತ್ರಾ ಗೌಡಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಣೆ, ಅಲೋಕ್ ಕುಮಾರ್ ಅಚ್ಚರಿ ಹೇಳಿಕೆ

ಮಕ್ಕಳ ಸುರಕ್ಷತೆಗಾಗಿ ಬೆಳ್ಳಂಬೆಳ್ಳಗ್ಗೆ ಡ್ಯೂಟಿಗಿಳಿದ ಖಾಕಿ, ಸಿಕ್ಕಿಬಿದ್ದವರಾರು ಗೊತ್ತಾ

ಇದೆಲ್ಲಾ ಕಾಂಗ್ರೆಸ್‌ನವರ ರಾಜಕೀಯ ನಾಟಕ: ಎಚ್‌ಡಿ ಕುಮಾರಸ್ವಾಮಿ

ಚುನಾವಣೆಯಲ್ಲಿ ಬಿಜೆಪಿಗೆ ಅಧಿಕಾರ ಕೊಡಿ, ಶಬರಿಮಲೆ ಚಿನ್ನ ಕಳವು ತನಿಖೆ, ಮೋದಿ

ಮುಂದಿನ ಸುದ್ದಿ
Show comments