Daily Horoscope
✕

ಹಣಕ್ಕಾಗಿ ಅಪಹರಣ: ಮೂವರು ಆರೋಪಿಗಳು ಅಂದರ್

Webdunia
ಬುಧವಾರ, 31 ಅಕ್ಟೋಬರ್ 2018 (14:58 IST)
ಹಣಕ್ಕಾಗಿ ವ್ಯಾಪಾರಿಯೊಬ್ಬನನ್ನು ಅಪಹರಿಸಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದ ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.

ವ್ಯಾಪಾರಿ ಕೈಲಾಶ್ ಎಂಬುವರನ್ನು ಅಪಹರಣ ಮಾಡಿ 3 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದ ರೌಡಿ ಮಂಜುನಾಥ ಅಲಿಯಾಸ್ ಬಾಕ್ಸರ್ ಮಂಜ ಸೇರಿದಂತೆ ಇತರ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಜಯನಗರದ ಬಾಕ್ಸರ್ ಮಂಜ ಹಾಗೂ ರಾಮು ಬಂಧಿತ ಆರೋಪಿಗಳಾಗಿದ್ದಾರೆ. ಸಿಟಿ ಮಾರುಕಟ್ಟೆಯ ಮಾಲೂಲ್ ಪೇಟೆಯಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಈ ಇಬ್ಬರು ಆರೋಪಿಗಳನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದಾಗ, ವ್ಯಾಪಾರಿ ಕೈಲಾಶ ಜೈನ್ ಅವರನ್ನು ಅಪಹರಿಸಿ ಹಣ ಬೇಡಿಕೆ ಇಟ್ಟಿದ್ದನ್ನು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments