Webdunia - Bharat's app for daily news and videos

Install App

ಸಂತ್ರಸ್ತೆ ಕಿಡ್ನಾಪ್: ಎ2 ಆರೋಪಿ ಸತೀಶ್‌ ಬಾಬು 8 ದಿನ ಎಸ್‌ಐಟಿ ಕಸ್ಟಡಿಗೆ

Sampriya
ಸೋಮವಾರ, 6 ಮೇ 2024 (17:11 IST)
Photo Courtesy X
ಬೆಂಗಳೂರು: ರೇವಣ್ಣ ವಿರುದ್ಧ ದೂರು ನೀಡಿದ ಸಂತ್ರಸ್ತೆಯ ಅ‍ಪಹರಣ ಪ್ರಕರಣದ ಸಂಬಂಧ  ಎ2 ಆರೋಪಿ ಸತೀಶ್ ಬಾಬು ಯಾನೆ ಬಾಬಣ್ಣನನ್ನು ಎಸ್‍ಐಟಿ ಅಧಿಕಾರಿಗಳು 8 ದಿನಗಳ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಅಪಹರಣ ಪ್ರಕರಣ ಸಂಬಂಧ ಇಂದು ಮಧ್ಯಾಹ್ನ 3 ಗಂಟೆಗೆ ವಿಶೇಷ ತನಿಖಾ ತಂಡ  ಅಧಿಕಾರಿಗಳು ನ್ಯಾ ರವೀಂದ್ರಕುಮಾರ್ ಕಟ್ಟಿಮನಿ ಅವರ ಮುಂದೆ ಸತೀಶ್ ಬಾಬು ಅವರನ್ನು ಹಾಜರುಪಡಿಸಿದರು.‌‌

ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಹೆಚ್.ಡಿ.ರೇವಣ್ಣರನ್ನು ಈಗಾಗಲೇ ಎಸ್ಐಟಿ ಬಂಧಿಸಿದೆ. ಈ ನಡುವೆ  2ನೇ ಆರೋಪಿ ಸತೀಶ್ ಬಾಬುವನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿ, ಇಂದು ಬೆಂಗಳೂರಿನ 17ನೇ ಎಸಿಎಂಎಂಕೋರ್ಟ್ ಗೆ ಹಾಜರುಪಡಿಸಿದ್ದರು.

ಪ್ರಕರಣದ ವಾದ-ಪ್ರತಿವಾದವನ್ನು ಆಲಿಸಿದ ಕೋರ್ಟ್ ನ್ಯಾಯಾಧೀಶರು, ಸತೀಶ್ ಬಾಬು ಅವರನ್ನು 8 ದಿನಗಳ ಕಾಲ ಎಸ್‍ಐಟಿ ವಶಕ್ಕೆ ಒಪ್ಪಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments