Webdunia - Bharat's app for daily news and videos

Install App

ಜಿಮ್ ಮಾಲೀಕರೊಬ್ಬರನ್ನ ಹತ್ಯೆ ಮಾಡಿ ಎಸ್ಕೇಪ್

Webdunia
ಶನಿವಾರ, 31 ಡಿಸೆಂಬರ್ 2022 (19:18 IST)
ದೆಹಲಿಯ ಜಿಮ್ ಮಾಲಕರೊಬ್ಬರನ್ನು ಶೂಟ್ ಮಾಡಿ ಹತ್ಯೆಗೈದ ಘಟನೆ ದೆಹಲಿಯ ಪ್ರೀತ್ ವಿಹಾರ್ ನಲ್ಲಿ ನಡೆದಿದೆ.ಹತ್ಯೆಯಾದವರನ್ನು ಮಹೇಂದ್ರ ಅಗರ್ವಾಲ್ ಎಂದು ಗುರುತಿಸಲಾಗಿದೆ. ಅಗರ್ವಾಲ್ ಎನರ್ಜಿ ಜಿಮ್, ಸ್ಪಾ ಹಾಗೂ ಜಿಮ್ ಗೆ ಸಂಬಂಧಿಸಿದ ಅಂಗಡಿಯನ್ನು ಹೊಂದಿದ್ದು, ಶುಕ್ರವಾರದಂದು ರಾತ್ರಿ ಎಂಟು ಗಂಟೆಯ ವೇಳೆ ಗನ್ ಹಿಡಿದುಕೊಂಡು ಬಂದ ಅಪರಿಚಿತರು ಶೂಟ್ ಮಾಡಿ ಹತ್ಯೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments