ಪ್ರೀತಿಸಿದವರನ್ನು ಒಂದು ಮಾಡಿದ್ದಕ್ಕೆ ಸ್ನೇಹಿತನನ್ನೇ ಕೊಂದ್ರು!

Webdunia
ಭಾನುವಾರ, 19 ಡಿಸೆಂಬರ್ 2021 (16:55 IST)
ಮಂಡ್ಯ : ಪ್ರೀತಿ ಮಾಡುತ್ತಿದ್ದ ಜೋಡಿಗೆ ಮದುವೆ ಮಾಡಿಸಿದ್ದ ಯುವಕನ್ನನ್ನು ಆತನ ಸ್ನೇಹಿತರೇ ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಘಟನೆ ಮಂಡ್ಯದ ಕಲ್ಲಹಳ್ಳಿ ಬಡಾವಣೆಯಲ್ಲಿ ಬೆಳಕಿಗೆ ಬಂದಿದೆ.
 
ಮಂಡ್ಯ ತಾಲೂಕಿನ ಯಲಿಯೂರು ಗ್ರಾಮದ ರಕ್ಷಿತ್ (21) ಕೊಲೆಯಾದ ಯುವಕನಾಗಿದ್ದಾನೆ. ರಕ್ಷಿತ್ ಕಳೆದ ಒಂದು ತಿಂಗಳ ಹಿಂದೆ ಪ್ರೀತಿ ಮಾಡುತ್ತಿದ್ದ ತನ್ನ ಸ್ನೇಹಿತನಿಗೆ ಮದುವೆ ಮಾಡಿಸಿರುತ್ತಾನೆ. ಇದೇ ವಿಚಾರಕ್ಕೆ ತನ್ನ ಸ್ನೇಹಿತರ ಗ್ಯಾಂಗ್ನಲ್ಲಿ ಸಣ್ಣ-ಪುಟ್ಟ ಗಲಾಟೆಯಾಗಿರುತ್ತದೆ.

ಶನಿವಾರ ರಕ್ಷಿತ್ ಹಾಗೂ ಸ್ನೇಹಿತರು ಕಲ್ಲಹಳ್ಳಿ ಬಡಾವಣೆಯ ರೈಲ್ವೆ ಟ್ರಾಕ್ ಬಳಿ ಪಾರ್ಟಿ ಮಾಡುತ್ತಿರುತ್ತಾರೆ. ಈ ವೇಳೆ ಈ ಹಿಂದೆ ರಕ್ಷಿತ್ ಮದುವೆ ಮಾಡಿಸಿದ ವಿಚಾರ ಪ್ರಸ್ತಾಪವಾಗುತ್ತದೆ. ಬಳಿಕ ಪರಸ್ಪರ ಮಾತಿಗೆ ಮಾತು ಬೆಳೆದಿದ್ದು, ರಕ್ಷಿತ್ ಸುತ್ತ ಇದ್ದ ಸ್ನೇಹಿತರು ಮಾರಕಾಸ್ತ್ರದಿಂದ ರಕ್ಷಿತ್ ಮೇಲೆ ಹಲ್ಲೆ ನಡೆಸಿದ್ದಾರೆ. 

ಅಲ್ಲಿಂದ ತಪ್ಪಿಸಿಕೊಂಡು ರಕ್ಷಿತ್ ಕಲ್ಲಹಳ್ಳಿ ಬಡಾವಣೆಯ ಮನೆಯೊಂದರ ಕಾಂಪೌಂಡ್ ಬಳಿ ಅವಿತುಕೊಳ್ಳುತ್ತಾನೆ. ಬಳಿಕ ರಕ್ತದ ಮಡುವಿನಲ್ಲಿ ಬಿದಿದ್ದ ರಕ್ಷಿತ್ನನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರೀ ಶ್ರೀ ರವಿಶಂಕರ್ ಅವರಿಗೆ ಶುಭ ಕೋರಿದ ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

2 ಸಾವಿರ ಕೊಟ್ಟು 4 ಸಾವಿರ ಕಿತ್ತುಕೊಳ್ಳುವ ಕಾಂಗ್ರೆಸ್ ಗೆ ಪೆಟ್ರೋಲ್ ಬೆಲೆ ಏರಿಕೆ ಮಾತನಾಡುವ ಹಕ್ಕಿಲ್ಲ: ಅಶೋಕ್

ನೀಟ್ ಪರೀಕ್ಷೆ ಆನ್ ಲೈನ್ ನಲ್ಲಿ ನಡೆಸಿದರೆ ಒಳ್ಳೆಯದಾ, ತೊಂದರೆಯಾ, ಇಲ್ಲಿದೆ ವಿಶ್ಲೇಷಣೆ

ಮುಂದಿನ ಸುದ್ದಿ
Show comments