Webdunia - Bharat's app for daily news and videos

Install App

ಸಾವು ಗೌರಿ ಲಂಕೇಶ್ ರನ್ನು ಕಚೇರಿಯಿಂದಲೇ ಹಿಂಬಾಲಿಸಿತ್ತೇ?

Webdunia
ಬುಧವಾರ, 6 ಸೆಪ್ಟಂಬರ್ 2017 (08:34 IST)
ಬೆಂಗಳೂರು: ಗೌರಿ ಲಂಕೇಶ್ ಹತ್ಯೆ ಬಗ್ಗೆ ಇದೀಗ ಹಲವು ಅನುಮಾನಗಳು ಹುಟ್ಟಿಕೊಳ್ಳುತ್ತವೆ. ಒಂದು ಮೂಲದ ಪ್ರಕಾರ ಗೌರಿ ಲಂಕೇಶ್ ಹಂತಕರು ಆಕೆಯನ್ನು ಕಚೇರಿಯಿಂದಲೇ ಹಿಂಬಾಲಿಸಿಕೊಂಡು ಬಂದಿದ್ದರು.

 
ಓರ್ವ ಹಂತಕ ಮನೆಯ ಬಳಿ ಹೊಂಚು ಹಾಕಿದ್ದ. ಇನ್ನಿಬ್ಬರು ಗೌರಿ ಲಂಕೇಶ್ ತಮ್ಮ ಪತ್ರಿಕೆಯ ಸಂಚಿಕೆ ಕೆಲಸ ಮುಗಿಸಿ ಕಚೇರಿ ಬಾಗಿಲು ಮುಚ್ಚಿ ಮನೆಗೆ ಕಾರಿನಲ್ಲಿ ಮರಳುವಾಗ ಗಾಂಧಿಬಜಾರಿನಿಂದಲೇ ಹಿಂಬಾಲಿಸಿಕೊಂಡು ಬರುತ್ತಿದ್ದರು ಎನ್ನಲಾಗಿದೆ.

ತಮ್ಮನ್ನು ಯಾರೋ ಹಿಂಬಾಲಿಸುತ್ತಿರುವಂತೆ ಅನಿಸುತ್ತಿದೆ ಎಂದು ಗೌರಿ ತಮ್ಮ ಮನೆಯವರಿಗೆ ತಿಳಿಸಿದ್ದರು ಎಂದು ಕುಟುಂಬದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಮನೆಯ ಬಳಿ ಹೊಂಚು ಹಾಕಿದ್ದ ಹಂತಕನಿಗೆ ಬೈಕ್ ನಲ್ಲಿ ಹಿಂಬಾಲಿಸುತ್ತಿದ್ದವರು ಮಾಹಿತಿ ನೀಡುತ್ತಿದ್ದಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಇದೀಗ ಈ ನಿಟ್ಟಿನಲ್ಲಿಯೂ ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ.. ಗೌರಿ ಲಂಕೇಶ್ ಹತ್ಯೆ: ಸಿಸಿಟಿವಿಯಲ್ಲಿ ದಾಖಲಾಗಿದ್ದು ಏನು?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚರ್ಚೆಗೆ ಏನೂ ಉಳಿದಿಲ್ಲ; ನಾಗೇಂದ್ರರನ್ನು ಸಚಿವ ಸ್ಥಾನದಿಂದ ತಕ್ಷಣ ಕೈಬಿಡಿ: ವಿಜಯೇಂದ್ರ ಆಗ್ರಹ

ಕಜ್ಜಿ, ಕೆಮ್ಮು ಇರೋರೆಲ್ಲಾ ಇಲ್ಲಿದ್ದಾರೆ.. ನನ್ನ ಬೇರೆ ಸೆಲ್ ಗೆ ಹಾಕಿ: ಪ್ರಜ್ವಲ್ ರೇವಣ್ಣ ಬೇಡಿಕೆ

ಫೋನ್ ನಲ್ಲಿ ಬ್ಯುಸಿ… ಗಂಡನ ಬೈಕ್ ಬಿಟ್ಟು ಬೇರೆ ಯುವಕನ ಬೈಕ್ ಏರಿದ ಮಹಿಳೆ: ಮುಂದೇನಾಯ್ತು Funny video

ಕಾಸರಗೋಡಿನಲ್ಲಿ ಟ್ಯಾಂಕ್ಗಾಗಿ ಗುಂಡಿ ಅಗೆಯುತ್ತಿದ್ದಾಗ ಮನೆ ಅಡಿಯಲ್ಲಿ ಬೃಹತ್ ಸುರಂಗ ಪತ್ತೆ Video

ಭಿಕ್ಷೆ ಕೊಡದಿದ್ದರೆ ಬೇಡ ಹಿಂಸೆ ಮಾಡೋದು ಸರೀನಾ.. ಬಡ ಬಾಲಕನ ಬಳಿ ಕಾರಿನ ಚಾಲಕನ ದರ್ಪ: ಕರುಣಾಜನಕ ವಿಡಿಯೋ

ಮುಂದಿನ ಸುದ್ದಿ
Show comments