ಮೂವರು ಭಯೋತ್ಪಾದಕರ ಹತ್ಯೆ

Webdunia
ಬುಧವಾರ, 28 ಸೆಪ್ಟಂಬರ್ 2022 (20:33 IST)
ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಇಬ್ಬರು ಜೈಶ್-ಎ-ಮಹಮ್ಮದ್ ಉಗ್ರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ. ಕುಲ್ಗಾಂನಲ್ಲಿ ಪಾಕಿಸ್ತಾನದ ಜೈಶ್ ಉಗ್ರಗಾಮಿಯೊಬ್ಬನನ್ನು ಹತ್ಯೆಗೈದ ಕೇವಲ 24 ಗಂಟೆಗಳ ನಂತರ ಇಬ್ಬರು ಜೈಶ್ ಉಗ್ರರ ಹತ್ಯೆಯಾಗಿದೆ ಎಂದು ತಿಳಿಸಲಾಗಿದೆ. ಹೀಗಾಗಿ ಒಟ್ಟು 3 ಜನ ಉಗ್ರರನ್ನು ಸದೆಬಡಿಯಲಾಗಿದೆ. ಭಯೋತ್ಪಾದಕರು ಇರುವ ಕುರಿತು ಮಾಹಿತಿ ಮೇರೆಗೆ ಈ ದಾಳಿ ನಡೆದಿದೆ. ಗುಂಡಿನ ಚಕಮಕಿಯಲ್ಲಿ, ಕುಲ್ಗಾಮ್‌ನ ಇಬ್ಬರು ಜೈಶ್ ಉಗ್ರಗಾಮಿಗಳು ಹತರಾದ್ರು. ಮತ್ತು ಅವರ ವಶದಿಂದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ಕಳವು, ಪ್ರಧಾನಿ ಕ್ರಮ ಕೈಗೊಳ್ಳುತ್ತಾರೆಂಬ ನಂಬಿಕೆ ಜನರಿಗಿಲ್ಲ: ಕೇಜ್ರಿವಾಲ್

ಎಸ್‌ಐಆರ್ ಸರ್ವೆ ದಾಖಲೆಗಳನ್ನು ಹುಡುಕುತ್ತಿದ್ದ ವ್ಯಕ್ತಿಗೆ ಹೃದಯಾಘಾತ, ಸಾವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಭಾರತದ ಮೊದಲ ಬುಲೆಟ್ ರೈಲು ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ಅಶ್ವಿನಿ ವೈಷ್ಣವ್

ಮುಂಗಾರು ವೈಪರೀತ್ಯ, ನಿಖಿಲ್ ಕುಮಾರಸ್ವಾಮಿ ನಾಳೆಯಿಂದ ಬರಪೀಡಿತ ಪ್ರದೇಶಕ್ಕೆ ಭೇಟಿ

ಮುಂದಿನ ಸುದ್ದಿ
Show comments