Select Your Language

Notifications

webdunia
webdunia
webdunia
webdunia

ಮೂವರು ಭಯೋತ್ಪಾದಕರ ಹತ್ಯೆ

Killing of three terrorists
ಕಾಶ್ಮೀರ , ಬುಧವಾರ, 2 ನವೆಂಬರ್ 2022 (16:14 IST)
ದಕ್ಷಿಣ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಅವಂತಿಪೋರಾ ಪ್ರದೇಶದಲ್ಲಿ ನಡೆದ ಎನ್ಕೌಂಟರ್​ನಲ್ಲಿ LET ಕಮಾಂಡರ್ ಮುಕ್ತಾರ್‌ ಭಟ್‌ ಸೇರಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ. ಹತ್ಯೆಯಾದ ಉಗ್ರರಿಂದ AK 74, AK 56, ಪಿಸ್ತೂಲ್ ಜಪ್ತಿ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಖಂಡಿಪೋರಾ ಹಾಗೂ ಅವಂತಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆದಿದ್ದು, ಇದರಲ್ಲಿ ಮೂವರನ್ನು ಹತ್ಯೆ ಮಾಡಲಾಗಿದೆ. ಭಯೋತ್ಪಾದಕ ಮುಕ್ತಾರ್‌ ಭಟ್​​​​ನನ್ನು ಎನ್​​​ಕೌಂಟ​ರ್​ನಲ್ಲಿ ಹತ್ಯೆಯಾಗಿದ್ದಾನೆ. 

Share this Story:

Follow Webdunia kannada

ಮುಂದಿನ ಸುದ್ದಿ

ತಮಿಳುನಾಡಿನಲ್ಲಿ ಮಳೆಯಾರ್ಭಟ