ಬೆಂಗಳೂರಲ್ಲಿ ಕೊಲೆಗಾರನ ಹಿಡಿಯಲು ಪೊಲೀಸರಿಗೆ ನೆರವಾದ ‘ಕಿಂಗ್ ಕೊಹ್ಲಿ’!

Webdunia
ಭಾನುವಾರ, 4 ಜೂನ್ 2023 (16:58 IST)
ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಬೆಂಗಳೂರು ಪೊಲೀಸರಿಗೆ ಕೊಲೆಗಾರನೊಬ್ಬನನ್ನು ಹಿಡಿಯಲು ನೆರವಾಗಿದ್ದಾರೆ! ಅದು ಹೇಗೆ ಅಂತೀರಾ? ಈ ಸ್ಟೋರಿ ಓದಿ.

ಬೆಂಗಳೂರಿನ ಮಹಾಲಕ್ಷ್ಮಿಪುರಂ ವ್ಯಾಪ್ತಿಯಲ್ಲಿ ಮೇ 27 ರಂದು ಒಂಟಿ ವೃದ್ಧೆಯೊಬ್ಬಳ ಕೊಲೆ ನಡೆದಿತ್ತು. ಈ ಕೊಲೆಯ ಆರೋಪಿಗಳು ಬಳಸಿದ್ದ ಆಟೋ ರಿಕ್ಷಾದಲ್ಲಿ ಕಿಂಗ್ ಕೊಹ್ಲಿ ಎಂದು ಬರೆಯಲಾಗಿತ್ತು. ಇದನ್ನೇ ಸುಳಿವಾಗಿಸಿ ಪೊಲೀಸರು ಆರೋಪಿಗಳನ್ನು ಸೆರೆಹಿಡಿದಿದ್ದಾರೆ.

ಆರೋಪಿಗಳು ಸಾಲ ಮಾಡಿಕೊಂಡಿದ್ದರು. ಕೊಲೆಗೀಡಾದ ವೃದ್ಧೆಯ ಬಳಿ ಚಿನ್ನಾಭರಣವಿದ್ದ ವಿಚಾರ ತಿಳಿದಿದ್ದ ಆರೋಪಿಗಳು ಆಕೆಯನ್ನು ಕೊಲೆ ಮಾಡಿ ಆಭರಣ ದೋಚಿದ್ದರು. ಈ ಸಂಬಂಧ ಈಗ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments