Daily Horoscope
✕

ಕಿಂಗ್ ಪಿನ್ ರುದ್ರಗೌಡ ಪಾಟೀಲ್ ಅರೆಸ್ಟ್

Webdunia
ಶನಿವಾರ, 23 ಏಪ್ರಿಲ್ 2022 (19:01 IST)
545 ಪಿಎಸ್ ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ನನ್ನು ಸಿಐಡಿ ಪೊಲೀಸರು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಬಂಧಿಸಿದ್ದಾರೆ. ಪಿಎಸ್ ಐ ನೇಮಕಾತಿ ಪ್ರಕರಣದಲ್ಲಿ ಕಿಂಗ್ ಪಿನ್ ಎನ್ನಲಾಗುತ್ತಿರುವ ರುದ್ರಗೌಡ ಪಾಟೀಲ್ ತಲೆಮರೆಸಿಕೊಂಡಿದ್ದ. ರುದ್ರಗೌಡಗೆ ತೀವ್ರ ಶೋಧ ಕಾರ್ಯ ನಡೆಸಿದ ಸಿಐಡಿ ಇಂದು ಮಹಾರಾಷ್ಟ್ರದಲ್ಲಿ ಬಂಧಿಸಿದೆ. ಪಿಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ರುದ್ರಗೌಡ ಪಾಟೀಲ್ ಸೋದರ, ಅಫಜಲ್ ಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ ಪಾಟೀಲ್​​​ನನ್ನು ಸಿಐಡಿ ಈಗಾಗಲೇ ಬಂಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯಲ್ಲಿ ಯಾರನ್ನೋ ಮೆಚ್ಚಿಸಲು ಎಸ್.ಐ.ಆರ್ ಪ್ರಕ್ರಿಯೆ ವಿರುದ್ಧ ಸಿಎಂ ಮಾತು: ಅಶ್ವಥ್ ನಾರಾಯಣ

ಭಾರತೀಯ ಮೂಲದ ನವಿ ಪಿಳ್ಳೈಗೆ ಒಲಿದ 2026ರ ನೋಬೆಲ್ ಶಾಂತಿ ಪ್ರಶಸ್ತಿ

ರಾಜ್ಯದಲ್ಲಿ ಆರ್ಥಿಕ ತುರ್ತು ಪರಿಸ್ಥಿತಿ ಎದುರಾಗಿದೆ: ಬಿ.ವೈ.ವಿಜಯೇಂದ್ರ

ಸಿಇಸಿ ವಿರುದ್ಧ ಪ್ರತಿಭಟನೆಗೆ ಯತ್ನ: ಕಾಕ್ರೋಚ್ ಜನತಾ ಪಾರ್ಟಿಗೆ ಪೊಲೀಸರಿಂದ ಬಿಗ್ ಶಾಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments