ಆಗಸ್ಟ್​​ 12ಕ್ಕೆ ಗಾಳಿಪಟ-2 ರಿಲೀಸ್

Webdunia
ಗುರುವಾರ, 12 ಮೇ 2022 (20:10 IST)
ಗೋಲ್ಡನ್ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಯೋಗರಾಜ್‌ ಭಟ್‌ ಕಾಂಬಿನೇಶನ್‌ನಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ಗಾಳಿಪಟ-2 ಚಿತ್ರ ಇದೇ ಆಗಸ್ಟ್ 12ರಂದು ರಾಜ್ಯ, ಹೊರರಾಜ್ಯ, ಹೊರದೇಶಗಳಲ್ಲೂ ಪ್ರದರ್ಶನ ಕಾಣಲಿದೆ..ಈ ಕುರಿತು ಯೋಗರಾಜ್‌ ಭಟ್‌ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿದ್ದು, ‘ಒಂದಿಷ್ಟು ಮೊಹಬ್ಬತ್ ಜೊತೆಗೆ ಮತ್ತೊಂದಷ್ಟು ಸ್ನೇಹವನ್ನು ಹೊತ್ತು ಇದೇ ಆಗಸ್ಟ್ 12ರಂದು ನಿಮ್ಮ ಮುಂದೆ ಬರ್ತಿದ್ದೀವಿ..ಅದೇ ಹಳೆಯ ಅಕ್ಕರೆ ಮತ್ತು ಪ್ರೀತಿಯನ್ನು ಬಯಸುವ ಗಾಳಿಪಟ-2 ಚಿತ್ರತಂಡ ಎಂದು ಬರೆದುಕೊಂಡಿದ್ದಾರೆ. ಇನ್ನು, ನಟ ಗಣೇಶ್ ಸಹ ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಟ್ವೀಟ್ ಮಾಡಿದ್ದು, ಗೆಟ್ ರೆಡಿ ಟು ಫ್ಲೈ ಆನ್ ಆಗಸ್ಟ್ 12. ಮಾರ್ಕ್​​ ದ ಡೇಟ್ ಎಂದು ಹೇಳಿದ್ದಾರೆ. ನಿರ್ದೇಶಕ ಯೋಗರಾಜ್ ಭಟ್‌ ಹಾಗೂ ಗಣೇಶ್‌ ಕಾಂಬಿನೇಶನ್‌ನಲ್ಲಿ ಮೂಡಿಬಂದಿದ್ದ ‘ಗಾಳಿಪಟ’ ಚಿತ್ರ ಸೂಪರ್ ಹಿಟ್‌ ಆಗಿತ್ತು. ಈಗ ಮತ್ತದೇ ಜೋಡಿ ಮತ್ತೂಮ್ಮೆ ಗಾಳಿಪಟ-2 ಚಿತ್ರವನ್ನ ಸಿದ್ದಮಾಡಿದ್ದು, ಇವರಿಬ್ಬರ ಮೇಲೆ ಅಭಿಮಾನಿಗಳಲ್ಲಿ ಹೆಚ್ಚಿನ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿಪುರಾ: ವಿವಿಧೆಡೆ ₹100 ಕೋಟಿ ಮೌಲ್ಯದ ಗಾಂಜಾ ಗಿಡಗಳು ನಾಶ

ಬಳ್ಳಾರಿ ಘರ್ಷಣೆ, ಬಿಗ್‌ ಅಪ್ಡೇಟ್ ಕೊಟ್ಟ ಜಿ ಪರಮೇಶ್ವರ್‌

ಕುಡಿದು ವಾಹನ ಚಲಾಯಿಸಿ ಸಿಕ್ಕಿಬಿದ್ದ ಆಟೋಡ್ರೈವರ್‌ ಪೊಲೀಸರ ಜತೆ ಹೀಗೇ ನಡೆಸಿಕೊಳ್ಳುವುದಾ

ಇನ್ಮುಂದೆ ವಿಮಾನದಲ್ಲಿ ಪವರ್ ಬ್ಯಾಂಕ್ ಬಳಸುವಂತಿಲ್ಲ, ಕಾರಣ ಗೊತ್ತಾ

ಕೇಂದ್ರದಲ್ಲಿ ಭದ್ರತೆ ಕೇಳಿದ ಜನಾರ್ಧನ ರೆಡ್ಡಿಗೆ ಡಿಸಿಎಂ ಡಿಕೆ ಶಿವಕುಮಾರ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments