Daily Horoscope
✕

ಹೊಸ ವರ್ಷಕ್ಕೂ ಮುನ್ನ ಗಾಳಿಪಟ್ಟ ಹಬ್ಬದ ಸಂಭ್ರಮ!

Webdunia
ಭಾನುವಾರ, 23 ಡಿಸೆಂಬರ್ 2018 (18:35 IST)
ನೂತನ ವರ್ಷಾಚಣೆಗೆ ಈ ಬಾರಿ ಗಾಳಿಪಟ ಉತ್ಸವದ ರಂಗು ಮತ್ತಷ್ಟು ಸಡಗರವನ್ನುಹೆಚ್ಚಿಸಲಿದೆ.

ಮಲ್ಪೆಸಮುದ್ರ ತೀರದಲ್ಲಿ ಡಿ.31ರಂದು ಬೀಚ್ ಗಾಳಿಪಟ ಉತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.

ಬೀಚ್ ಗಾಳಿಪಟ ಉತ್ಸವ ಏರ್ಪಡಿಸುವ ಕುರಿತ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ,  ಮಲ್ಪೆಬೀಚ್ ಅಭಿವೃದ್ದಿ ಸಮಿತಿ ವತಿಯಿಂದ ಮಲ್ಪೆ ಬೀಚ್‌ನಲ್ಲಿ ನಡೆಯುವ ಬೀಚ್ ಗಾಳಿಪಟ ಉತ್ಸವದಲ್ಲಿ ಸುಮಾರು 40 ಮಂದಿ ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಅತ್ಯಾಕರ್ಷಕ ಮಾದರಿಯ ಗಾಳಿಪಟಗಳನ್ನು ಹಾರಿಸಲಿದ್ದಾರೆ.

ಸಂಜೆ 6ರಿಂದ 8 ಗಂಟೆಯವರೆಗೆ ಎಲ್.ಇ.ಡಿ ಬಲೂನ್ ಹಾರಾಟ ನಡೆಯಲಿದೆ ಎಂದರು. ಆಸಕ್ತರಿಗೆ ವಿವಿಧ ರೀತಿಯ ಗಾಳಿಪಟ ತಯಾರಿಸುವ ಕುರಿತು ಕಾರ್ಯಾಗಾರ ಹಾಗೂ ವಿಚಾರ ಸಂಕಿರಣ ನಡೆಯಲಿದೆ ಎಂದು ಮಾಹಿತಿ ನೀಡಿದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments