Daily Horoscope
✕

ಸಚಿವ ಕೆಜೆ ಜಾರ್ಜ್ ರಾಜೀನಾಮೆಗೆ ಗಡುವು

Webdunia
ಶುಕ್ರವಾರ, 27 ಅಕ್ಟೋಬರ್ 2017 (08:55 IST)
ಬೆಂಗಳೂರು: ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆಜೆ ಜಾರ್ಜ್ ವಿರುದ್ಧ ಸಿಬಿಐ ಎಫ್ ಐಆರ್ ದಾಖಲಿಸಿದ ಬೆನ್ನಲ್ಲೇ ಅವರ ರಾಜೀನಾಮೆಗೆ ಬಿಜೆಪಿ ಗಡುವು ವಿಧಿಸಿದೆ.

 
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೊಮ್ಮೆ ರಾಜೀನಾಮೆ ಸಲ್ಲಿಸಿದ್ದ ಸಚಿವ ಜಾರ್ಜ್ ಸಿಐಡಿ ತನಿಖಾ ತಂಡ ಕ್ಲೀನ್ ಚಿಟ್ ನೀಡಿದ ಹಿನ್ನಲೆಯಲ್ಲಿ ಮತ್ತೆ ಸಚಿವ ಸಂಪುಟಕ್ಕೆ ಮರಳಿದ್ದರು.

ಇದೀಗ ಸಿಬಿಐ ಎಫ್ ಐಆರ್ ವಿಧಿಸಿರುವುದರಿಂದ ಮತ್ತೆ ಬಿಜೆಪಿ ಜಾರ್ಜ್ ವಿರುದ್ಧ ಹೋರಾಟಕ್ಕೆ ತೀರ್ಮಾನಿಸಿದೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ ಸಚಿವ ಜಾರ್ಜ್ ಶುಕ್ರವಾರದೊಳಗೆ ರಾಜೀನಾಮೆ ನೀಡದಿದ್ದರೆ ಉಗ್ರ ಹೋರಾಟ ಆರಂಭಿಸುವುದಾಗಿ ಎಚ್ಚರಿಸಿದ್ದಾರೆ. ಅವರಾಗಿಯೇ ರಾಜೀನಾಮೆ ನೀಡದಿದ್ದರೆ  ಸಿಎಂ ಸಿದ್ದರಾಮಯ್ಯ ಜಾರ್ಜ್ ಅವರನ್ನು ವಜಾಗೊಳಿಸಬೇಕು ಎಂದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ವೋಟ್ ಚೋರಿ ಪ್ರತಿಭಟನೆಯಲ್ಲಿ ಫ್ರೀ ಪ್ಯಾಲೆಸ್ತೀನ್ ಸ್ಲೋಗನ್: ಇದೇನು ಭಾರತ ವಿರೋಧಿ ಹೋರಾಟವೇ ಎಂದ ನೆಟ್ಟಿಗರು

ಚುನಾವಣಾ ಆಯೋಗದ ಪರ ನಿಂತ 42 ಮಾಜಿ ನ್ಯಾಯಾಧೀಶರು: ಬಹಿರಂಗ ಪತ್ರದ ಮೂಲಕ ಎಚ್ಚರಿಕೆ

ಪ್ರಧಾನಿ ಮೋದಿ ಹೊಗಳಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾಶ್ಮೀರಿ ಯುವಕನ ಮೇಲೆ ಹಲ್ಲೆ: Video

ದೆಹಲಿ ಪೊಲೀಸರಿಂದ ಗೂಂಡಾಗಿರಿ, ಅಕ್ಟೋಬರ್ 10ರಿಂದ ಮತ ಉಳಿಸಿ ದೇಶ ಉಳಿಸಿ ಪಾದಯಾತ್ರೆ: ಬಿ.ಕೆ. ಹರಿಪ್ರಸಾದ್

ಹಣವಿಲ್ಲದಿದ್ದರೂ ಮುಖ್ಯಮಂತ್ರಿಗಳಿಂದ ಪುಕ್ಕಟೆ ಘೋಷಣೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments