Webdunia - Bharat's app for daily news and videos

Install App

ಕೆಜಿಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಕೇಸ್; ಸಂಪತ್ ರಾಜ್ ರನ್ನು ಪಕ್ಷದಿಂದ ಉಚ್ಚಾಟನೆಗೆ ಆಗ್ರಹ

Webdunia
ಶುಕ್ರವಾರ, 16 ಅಕ್ಟೋಬರ್ 2020 (10:42 IST)
ಬೆಂಗಳೂರು : ಕೆಜಿಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ರನ್ನು ಪಕ್ಷದಿಂದ ಉಚ್ಚಾಟನೆ ಮಾಡಲು ಆಗ್ರಹಿಸಲಾಗಿದೆ.

ಕೆಜಿಹಳ್ಳಿ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾರ್ಜ್ ಶೀಟ್ ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಹೆಸರು ಉಲ್ಲೇಖಿಸಲಾಗಿದೆ. ಈ ಹಿನ್ನಲೆಯಲ್ಲಿ ಪಕ್ಷಕ್ಕೆ ಕೆಟ್ಟ ಹೆಸರು ಬರಬಾರದೆಂದ ಕಾರಣಕ್ಕೆ ಶಾಸಕ ಅಖಂಡ ಸಂಪತ್ ರಾಜ್ ರನ್ನು ಪಕ್ಷದಿಂದ ಉಚ್ಚಾಟನೆ ಮಾಡುವಂತೆ ಆಗ್ರಹಿಸಿದ್ದಾರೆ. ಈ ಬಗ್ಗೆ ಮಾತನಾಡಲು ಶಾಸಕ ಅಖಂಡ ಪಕ್ಷದ ನಾಯಕರನ್ನು ಭೇಟಿಯಾಗಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments