Daily Horoscope

ಬೈ ಎಲೆಕ್ಷನ್ ನಲ್ಲಿ ಬಿಜೆಪಿಗೆ ಶಾಕ್ ನೀಡಿದ ಕೆಜೆಪಿ

Webdunia
ಸೋಮವಾರ, 18 ನವೆಂಬರ್ 2019 (16:14 IST)
ಉಪಚುನಾವಣೆಯಲ್ಲಿ ಬಿಜೆಪಿಗೆ ಕೆಜೆಪಿ ಸೆಡ್ಡು ಹೊಡೆದಿದೆ.

ಬಿಜೆಪಿಗೆ ಸೆಡ್ಡು ಹೊಡೆದ ಕೆಜೆಪಿ ಪಕ್ಷದ  ಅಭ್ಯರ್ಥಿ ಅಥಣಿ ಮತಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಕೆಜೆಪಿ ಅಭ್ಯರ್ಥಿಯಾಗಿ ವಿನಾಯಕ ಮಠಪತಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಪ್ರವಾಹ ಸಂತ್ರಸ್ತರಾಗಿರುವ ವಿನಾಯಕ ಮಠಪತಿ, ಕೆಜೆಪಿ ಅಭ್ಯರ್ಥಿಯಾಗಿ  ಐವತ್ತು ಸಾವಿರ ಮತಗಳಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಕೆಜೆಪಿ ರಾಜ್ಯಾಧ್ಯಕ್ಷ ಪದ್ಮನಾಭ ಪ್ರಸನ್ನಕುಮಾರ.

ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಸೋಲು ಖಚಿತ ಎಂದಿದ್ದಾರೆ ಕೆಜೆಪಿ ಅಧ್ಯಕ್ಷ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯುಪಿಐ ವಹಿವಾಟಿಗೆ ಶುಲ್ಕ ವಿಧಿಸಿದ ಕೇಂದ್ರ: ಇದು ನಂಬಿಕೆ ದ್ರೋಹ ಎಂದ ರಣದೀಪ್ ಸುರ್ಜೇವಾಲ

ಅಲ್ಲೇ ಬಟ್ಟೆ ತೆಗಿ, ಸೆಲ್ಫೀ ಹೊಡಿ.. ಹೋಟೆಲ್ ಬಾಲ್ಕನಿಯಲ್ಲಿ ಮಹಿಳೆಯ ಅಸಭ್ಯ ವರ್ತನೆ: ವೈರಲ್ ಆದ video

ನನಗೆ ಮುಸ್ಲಿಮರೇ ಫಸ್ಟ್ ಎಂದ ತುಳು ಕಾಮಿಡಿ ನಟ ಅರವಿಂದ್ ಬೋಳಾರ್: ನೀವು ಯಾವ ಸೀಮೆ ಹಿಂದೂ ಎಂದು ನೆಟ್ಟಿಗರ ತರಾಟೆ Video

ಕರ್ತವ್ಯಕ್ಕೂ ಮೀರಿದ ಸೇವೆ: ಬೆಂಗಳೂರಿನಲ್ಲಿ ಮಳೆ ನೀರಿನ ನಡುವೆ ನೆರವಿಗೆ ನಿಂತ ಟ್ರಾಫಿಕ್ ಪೊಲೀಸ್ Video

BRICS ನಾಯಕರ ಭದ್ರತೆಗೆ ನಿಯೋಜಿಸಿದರೆ ಶಾರ್ಪ್ ಶೂಟರ್ ಇಂಥಾ ಕೆಲಸ ಮಾಡೋದಾ: ಏಕ್ ದಂ ಸಸ್ಪೆಂಡ್

ಮುಂದಿನ ಸುದ್ದಿ
Show comments