Daily Horoscope
✕

ಸಿಲಿಕಾನ್ ಸಿಟಿಗೆ ಕೆಎಂಎಫ್ ಬಿಗ್ ಶಾಕ್..?

Webdunia
ಭಾನುವಾರ, 12 ಮಾರ್ಚ್ 2023 (17:02 IST)
ಸಿಲಿಕಾನ್ ಸಿಟಿಗೆ ಈಗ ಕೆಎಂಎಫ್  ಬಿಗ್ ಶಾಕ್ ಕೊಟ್ಟಿದೆ. ನಂದಿನಿ ಹಾಲಿ ನ ಕೊರತೆ ಈಗ ಎದುರಾಗಿದ್ದು, ನಂದಿನಿ ಬೂತ್ನವರಿಗೆ ಕಿರಿಕಿರಿ ಆರಂಭವಾಗಿದೆ. ಅತ್ತ ಸಾರ್ವಜನಿಕರು ಹಾಗೂ ಹೋಟೆಲ್ ಮಾಲೀಕರು ಪರದಾಟ ಪಡುವ ಪರಿಸ್ಥಿತಿ ಎದುರಾಗಿದೆ .ಏಕಾಏಕಿ ನಂದಿನಿ ಹಾಲು ಪ್ರತಿನಿತ್ಯ ಬೆಂಗಳೂರಿಗೆ 4 ಲಕ್ಷ ಲೀಟರ್ ಹಾಲಿನ ಕೊರತೆಯುಂಟಾಗಿದೆ. ಸಾಮಾನ್ಯವಾಗಿ ಬೇಸಿಗೆಯಲ್ಲಿ ಹಾಲಿನ ಉತ್ಪಾದನೆ ಕಾಮನ್ ಅಂತಾ ಅಂದುಕೊಂಡ್ರೇ ಇದ್ಕಕೆ ಕಾರಣ ಬೇರೆಯೇ ಅಂತಿದೆ ಬಮೂಲ್. ಇನ್ನೊಂದಡೆ ನಂದಿನಿ ಬೂತ್ಗಳು ಸುಮಾರು ಮೂರುಸಾವಿರ ಲೀಟರ್ ಹಾಲು ಕೇಳಿದ್ರೆ ಪೂರೈಕೆಯಾಗ್ತಾ ಇರೋದು 1500 ಲೀಟರ್ ಅಂತೆ. ಮೊದಲೇ ಒಂದು ತಿಂಗಳ ಅಡ್ವಾನ್ಸ್ ಕೊಟ್ಟ ಗ್ರಾಹಕರು ಇದರಿಂದ ತೊಂದರೆಗಿದಗ್ತಿದ್ದಾರೆ, ಇನ್ನೂ ಹೋಟೆಲ್ ಮಾಲೀಕರು, ಸಾರ್ವಜನಿಕರಿಗೆ ಇದರಿಂದ ತೊಂದರೆಯಾಗುತ್ತಿದದ್ದು ಸದ್ಯ ಬೆಂಗಳೂರಿಗೆ 22 ಲಕ್ಷ ಲೀಟರ್ ಹಾಲಿಗೆ ಡಿಮ್ಯಾಂಡ್ ಇದೆ. ಆದರೆ 18ಲಕ್ಷ ಲೀಟರ್ ಹಾಲು ವಿತರಣೆಯಾಗ್ತಿದ್ದು , ಹೊರರಾಜ್ಯಗಳಿಗೆ ಪೂರೈಕೆಯಾಘುತ್ತಿರುವ ಹಾಲನ್ನು ನಿಲ್ಲಿಸಬೇಕೆಂದು ಪಿ ಸಿ ರಾವ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ಕಿರುಕುಳದ ಆರೋಪಿ ಸಂಸದ ರಾಜೀನಾಮೆ ನೀಡಲಿ: ಭಾರತಿ ಶೆಟ್ಟಿ ಆಗ್ರಹ

ಈಗ ಚುನಾವಣೆ ನಡೆದರೂ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆ: ಬಿ.ವೈ.ವಿಜಯೇಂದ್ರ ವಿಶ್ವಾಸ

ಇಡಿ, ಐಟಿ ರೇಡ್ ಬಗ್ಗೆ ನಮಗೆ ಅಧಿಕಾರಿಗಳೇ ಮಾಹಿತಿ ನೀಡ್ತಾರೆ, 200 ಅಧಿಕಾರಿಗಳು ನಮ್ಮ ಸಂಪರ್ಕದಲ್ಲಿದ್ದಾರೆ: ರಾಹುಲ್ ಗಾಂಧಿ Video

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments