Webdunia - Bharat's app for daily news and videos

Install App

ನಂದಿನಿ ಹಾಲು ಇನ್ನು ಆನ್ ಲೈನ್ ನಲ್ಲೇ ಬುಕ್ ಮಾಡಿ!

Webdunia
ಶುಕ್ರವಾರ, 5 ಮೇ 2017 (20:12 IST)
ಬೆಂಗಳೂರು: ಬೆಳ್ಳಂ ಬೆಳಿಗ್ಗೆ ಹಾಲು ತರಲು ಹೋಗಬೇಕಲ್ಲಾ ಎಂದು ಸೋಮಾರಿತನ ಮಾಡುವವರ ನೆರವಿಗೆ ಕೆಎಂಎಫ್ ಬಂದಿದೆ. ಆನ್ ಲೈನ್ ಮೂಲಕ ಹಾಲು ಖರೀದಿಸಲು ವ್ಯವಸ್ಥೆ ಮಾಡಿದೆ.

 
ಆನ್ ಲೈನ್ ಮೂಲಕ ನಂದಿನಿ ಹಾಲು ಖರೀದಿಸಲು ಇಡೈರಿ ಎಂಬ ಆನ್ ಲೈನ್ ವ್ಯವಸ್ಥೆಯನ್ನು ತೆರೆದಿದೆ.  ಶುಕ್ರವಾರ ಆನ್ ಲೈನ್ ಪೋರ್ಟಲ್ ನನ್ನು ಲೋಕಾರ್ಪಣೆಗೊಳಿಸಲಾಗಿದೆ.

ಆದರೆ ಈ ಸೇವೆ ಬೆಳಿಗ್ಗೆ 9 ಗಂಟೆಯಿಂದ 12 ಗಂಟೆಯವರೆಗೆ ಹಾಗೂ ಸಂಜೆ 4 ಗಂಟೆಯಿಂದ 8 ಗಂಟೆಯವರೆಗೆ ಮಾತ್ರ ಲಭ್ಯವಿರಲಿದೆ. ಅಲ್ಲದೆ, 250 ರೂ. ಗಿಂತ ಮೇಲ್ಪಟ್ಟ ಖರೀದಿಗೆ ಮಾತ್ರ ಆನ್ ಲೈನ್ ಸೇವೆ ಬಳಸಬಹುದಾಗಿದೆ.

ನಂದಿನಿ ಕೇಂದ್ರದಿಂದ ನಾಲ್ಕು ಕಿ.ಮೀ. ದೂರದವರೆಗಿನ ಪ್ರದೇಶಗಳಿಗೆ ಹೋಮ್ ಡೆಲಿವರಿ ಮಾಡಲಾಗುವುದು. ಎಸ್ ಎಂಎಸ್ ಮೂಲಕ ಗ್ರಾಹಕರಿಗೆ ಡೆಲಿವರಿ ಮಾಹಿತಿ ಒದಗಿಸಲಾಗುವುದು ಎಂದು ಕೆಎಂಎಫ್ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments