KMF ನಂದಿನಿ ಹಾಲಿನ ಪಾಕೆಟ್ ಮೇಲೆ ಕನ್ನಡವೇ ಮಾಯ- ನೆಟ್ಟಿಗರ ಆಕ್ರೋಶ

Webdunia
ಶನಿವಾರ, 9 ಏಪ್ರಿಲ್ 2022 (20:26 IST)
ಕೆಎಂಎಫ್ ಹಾಲಿನ ಪಾಕೆಟ್‌ ಮೇಲೆ ಕನ್ನಡವೇ ಮಾಯವಾಗಿದ್ದು,  ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಹಾಲಿನ‌ ಪಾಕೆಟ್‌ ಮುದ್ರಣ ಮಾಡಲಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಆಕ್ರೋಶ ಹೊರಹಾಕುತ್ತಿದ್ದಾರೆ. 
 
ಹೌದು, ಕಳೆದ ಕೆಲ ದಿನಗಳಿಂದ ಸರಬರಾಜು ಮಾಡುವ ಹಾಲಿನ ಪಾಕೆಟ್ ಮೇಲೆ ಕನ್ನಡವೇ ಮಾಯವಾಗಿದೆ.ಇದರಿಂದ ಕೆಎಂಎಫ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡಿಗರು ಆಕ್ರೋಶ ಹೊರಹಾಕಿದ್ದಾರೆ‌. ನಂದಿನಿ ಪ್ರೊಡಕ್ಟ್ ಕರ್ನಾಟಕದ್ದೋ ಅಲ್ವೋ ಅಂತಾ ಪ್ರಶ್ನೆ ಮಾಡಿರೋ ಕನ್ನಡಿಗರು ಕೆಎಂಎಫ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಇನ್ನೂ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿರುವ ಹಾಲಿನ ಪಾಕೆಟ್‌ ಮುದ್ರಣವನ್ನು ತಕ್ಷಣ ನಿಲ್ಲಿಸಿ ಕನ್ನಡ ಭಾಷೆಯಲ್ಲಿ ಮುದ್ರಣ ಮಾಡುವಂತೆ ಆಗ್ರಹಿಸಿದ್ದಾರೆ. ನಂದಿನಿ ಹಾಲಿನ ಪಾಕೆಟ್‌ ಮೇಲೆ ಅಂದ್ರೆ ಹಳೆಯ ಪಾಕೆಟ್ ಮೇಲೆ ಈ ಮೊದಲು ಸಂಪೂರ್ಣವಾಗಿ ಕನ್ನಡ ಭಾಷೆಯಲ್ಲಿಯೇ ನಂದಿನ ಮುದ್ರಣವಾಗಿತ್ತು.ಆದರೀಗ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಮುದ್ರಣವಾಗಿರೋದು ನಾಡಿನ‌ ಜನರಿಗೆ ಆಕ್ರೋಶ ತರಿಸಿದೆ. 
 
ಹಿಜಬ್,  ಹಿಂದೂ  ಮುಸ್ಲಿಂ   ಜಾತಿ  ಬೀಜ  ಬಿತ್ತಿ  ಸಾಮಾಜಿಕ  ಶಾಂತಿ  ಹದಗೆಡಿಸುವ ಕಾರ್ಯ ನೆಡೆಯುತ್ತಿದೆ. ಇದೆ ಬೆನ್ನಲ್ಲೇ   ಇದೀಗ   ಹಿಂದಿ  ಹೇರಿಕೆ  ಹಾಗೂ ಕನ್ನಡ  ಮಾಯಾವತ್ತಿದೆ  ಎನ್ನುವ  ಮಾತುಗಳೂ  ಸೋಶಿಯಲ್  ಮೀಡಿಯಾ  ಅಲ್ಲಿ  ವ್ಯಕ್ತ ವಾಗುತ್ತಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭವಿಷ್ಯ ಇಂದು ತೀರ್ಮಾನಿಸಲಿದ್ದಾರೆ ಈ ನಾಲ್ವರು

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಬಿಜೆಪಿ, ಜೆಡಿಎಸ್ ಗೆ ಮಹತ್ವದ ಸಂದೇಶ ಕೊಟ್ಟ ಡಿಕೆ ಶಿವಕುಮಾರ್

ಒಪ್ಪಂದದ ಬಗ್ಗೆ ಸಂಚಲನ ಸೃಷ್ಟಿಸುತ್ತಿದೆ ಡಿಕೆ ಶಿವಕುಮಾರ್ ಇಂದಿನ ಟ್ವೀಟ್

ಪಹಲ್ಗಾಮ್ ದಾಳಿ ಆಂತರಿಕ ದಂಗೆ ಎಂದಿದ್ದ ಅಮೆರಿಕಾ: ಈಗ ವೈಟ್ ಹೌಸ್ ದಾಳಿಯನ್ನು ಉಗ್ರರದ್ದು ಎನ್ನುತ್ತಿದೆ

ಮುಂದಿನ ಸುದ್ದಿ
Show comments