Webdunia - Bharat's app for daily news and videos

Install App

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

Sampriya
ಸೋಮವಾರ, 11 ಆಗಸ್ಟ್ 2025 (19:12 IST)
Photo Credit X
ಬೆಂಗಳೂರು: ಕೆಎನ್ ರಾಜಣ್ಣ ಅವರ ರಾಜೀನಾಮೆ ಬೆನ್ನಲ್ಲೇ ಡಿಕೆ ಶಿವಕುಮಾರ್‌ ಆಪ್ತ ಕುಣಿಗಲ್ ವಿಧಾನಸಭಾ ಕ್ಷೇತ್ರದ ಶಾಸಕ ರಂಗನಾಥ್‌ ಅವರ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. 

ಇದು ಸಚಿವ ಸಂಪುಟ ಪುನಾರಚನೆ ಇರಬಹುದು ಅಥವಾ ಡಿಸಿಸಿ ಬ್ಯಾಂಕ್‌ ಚುನಾವಣೆ ಇರಬಹುದು. ಈ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿರಬಹುದು ಎಂದು ಹೇಳಿದ್ದಾರೆ. 

ರಾಜಣ್ಣ ರಾಜೀನಾಮೆಯಿಂದ ತುಮಕೂರು ಜಿಲ್ಲೆಗೆ ಆಗುವ ಪರಿಣಾಮದ ಬಗ್ಗೆ ಈಗಲೇ ನಾನು ಏನು ಹೇಳಲಾರೆ. ಇದು ಸಿಎಂ ನಿರ್ಧಾರವೂ ಇರಬಹುದು ಎಂದು ತಿಳಿಸಿದ್ದಾರೆ. 

ಹೈಕಮಾಂಡ್‌ ಖಡಕ್‌ ಸೂಚನೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆಪ್ಟೆಂಬರ್ ಕ್ರಾಂತಿ ಕಿಡಿ ಹೊತ್ತಿಸಿದ ರಾಜಣ್ಣಗೆ ಆಗಸ್ಟ್‌ನಲ್ಲೇ ಬಿಗ್ ಶಾಕ್ ನೀಡಿದ ಹೈಕಮಾಂಡ್‌

ರಾಜಣ್ಣ ಸತ್ಯ ಹೇಳಿದ್ದು, ಕಾಂಗ್ರೆಸ್‌ನವರ ಹೊಟ್ಟೆಗೆ ಮೆಣಸಿಟ್ಟ ಹಾಗಾಗಿದೆ: ಆರ್ ಅಶೋಕ್‌

ಗವಿಸಿದ್ದಪ್ಪ ನಾಯಕ ಹತ್ಯಾ ಪ್ರಕರಣದ ಎನ್‍ಐಎ ಅಥವಾ ಸಿಬಿಐ ತನಿಖೆ: ವಿಜಯೇಂದ್ರ ಆಗ್ರಹ

ಮೈಸೂರು ದಸರಾ: ಅಂಬಾರಿ ಹೊರುವ ಅಭಿಮನ್ಯುಗಿಂತ ಎಲ್ಲರ ಅಚ್ಚುಮೆಚ್ಚಿನ ಆನೆಯೇ ಬಲಶಾಲಿ

ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೆ ಶಾಕ್ ಕೊಡಲು ಮುಂದಾದ ಸರ್ಕಾರ

ಮುಂದಿನ ಸುದ್ದಿ
Show comments