ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದ ಕೆಎನ್ ರಾಜಣ್ಣ ಹೇಳಿಕೆ

Sampriya
ಸೋಮವಾರ, 8 ಡಿಸೆಂಬರ್ 2025 (16:25 IST)
ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ಶುರುವಾಗಿರುವ ಸಿಎಂ ಕುರ್ಚಿ ಪೈಪೋಟಿಗೆ ಸದ್ಯ ಬ್ರೇಕ್ ಬಿದ್ದ ಬೆನ್ನಲ್ಲೇ  ಈ ವಿಚಾರವಾಗಿ ಸಚಿವ ಕೆಎನ್ ರಾಜಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಮಾಧ್ಯಮವೊಂದಕ್ಕೆ ಈ ಸಂಬಂಧ ಪ್ರತಿಕ್ರಿಯಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ನವೆಂಬರ್‌ ಕ್ರಾಂತಿಯ ಬಗ್ಗೆ ಬಾಂಬ್‌ ಸಿಡಿಸಿದ್ದ ರಾಜಣ್ಣ ಇದೀಗ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುವ ಪರಿಸ್ಥಿತಿ ಉದ್ಭವವಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.

ಬ್ರೇಕ್‌ಫಾಸ್ಟ್‌ ಮೀಟಿಂಗ್ ಬಳಿಕ ಕಾಂಗ್ರೆಸ್ ಸಚಿವರು ಕುರ್ಚಿ ಗುದ್ದಾಟದ ಬಗ್ಗೆ ಸೈಲೆಂಟ್ ಆಗಿದ್ದರು. ಇಂದು ಸಿಎಂ ಪುತ್ರ  ಯತೀಂದ್ರ ಹೇಳಿಕೆಯ ನಂತರ ರಾಜಣ್ಣ ಡಿಕೆಶಿ ಮುಖ್ಯಮಂತ್ರಿ ಆಗುವ ಪರಿಸ್ಥಿತಿಯೇ ಉದ್ಭವವಾಗುವುದಿಲ್ಲ ಎಂದು ಖಡಕ್‌ ಆಗಿಯೇ ಪ್ರತಿಕ್ರಿಯಿಸಿದ್ದಾರೆ. 

ಈ ಹಿಂದೆ ರಾಜಣ್ಣ ಅವರು ಡಿಕೆ ಶಿವಕುಮಾರ್ ಸಂಪುಟದಲ್ಲಿ ಸಚಿವನಾಗುವುದಿಲ್ಲ ಎಂದು ಓಪನ್ ಆಗಿ ಹೇಳಿದ್ದರು. ಅದರ ಬೆನ್ನಲ್ಲೇ ಇದೀಗ ರಾಜಣ್ಣ ಹೇಳಿಕೆ ಭಾರೀ ಕುತೂಹಲ ಮೂಡಿಸಿದೆ.  <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯಗೆ ಬಂತು ಸುಪ್ರೀಂ ನೋಟಿಸ್, ಯಾವಾ ಪ್ರಕರಣದಲ್ಲಿ ಗೊತ್ತಾ

ಮುಸ್ಲಿಮರನ್ನು ಖುಷಿಪಡಿಸಲು ಕಾಂಗ್ರೆಸ್ ವಂದೇಮಾತರಂನ್ನು ತುಂಡು ಮಾಡಿತು: ಪ್ರಧಾನಿ ಮೋದಿ

ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments