ಓಟ್ ಹಾಕದಿರೋದಕ್ಕೆ ಚಾಕು ಇರಿದ ಭೂಪ!

Webdunia
ಸೋಮವಾರ, 3 ಸೆಪ್ಟಂಬರ್ 2018 (18:32 IST)
ಮತ ಹಾಕದ್ದಕ್ಕೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್ ಅಭ್ಯರ್ಥಿಯ ಸಂಬಂಧಿ ಮಹಿಳೆಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ.

ಮತ ಹಾಕದ್ದಕ್ಕೆ  ಚಾಕು ಹಾಕಿದ ಭೂಪ!. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲುಂಡಿರುವ ಕಾಂಗ್ರೆಸ್ ಅಭ್ಯರ್ಥಿಯ ಮೈದುನನೊಬ್ಬ ಮಹಿಳೆಯೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ.
ಕೊಪ್ಪಳದ  19ನೇ ವಾರ್ಡಿನಲ್ಲಿ ಘಟನೆ ನಡೆದಿದೆ.

ರೆಹಮತ್ ಬೀ (65) ಮಹಿಳೆಗೆ ಚಾಕುವಿನಿಂದ  ಸೈಯದ್ ನಿಜಾಮುದ್ದೀನ್ ಹಾಗೂ ಸೈಯದ್ ಸಿರಾಜುದ್ದೀನ್ ಹುಸೇನಿ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಈ ವಾರ್ಡಿನಲ್ಲಿ ಜೆಡಿಎಸ್- ಕಾಂಗ್ರೆಸ್ ಪಕ್ಷದ ನಡುವೆ ತೀವ್ರ ಹಣಾಹಣಿಯಿತ್ತು. ಜೆಡಿಎಸ್ ಅಭ್ಯರ್ಥಿ ಆಯಿಷಾ ರುಬಿನಾ ಗೆಲುವು ಸಾಧಿಸಿದ ಹಿನ್ನೆಲೆ ಹತಾಶೆಗೊಂಡ ಕಾಂಗ್ರೆಸ್ ನ ಅಭ್ಯರ್ಥಿ ಸೈಯದ್ ನಾಜಿಯಾ ಹಾಜಿ ಹುಸೇನಿಯ ತಮ್ಮಂದಿರು ಈ ಮಹಿಳೆಗೆ ಚಾಕು ಚುಚ್ಚಿದ್ದಾರೆ. ಮನೆಗೆ ನುಗ್ಗಿ  ಅವಾಚ್ಯ ಶಬ್ದಗಳಿಂದ ಬೈದು ಗಂಡಸರಿಗಾಗಿ ಹುಡುಕಾಡಿದ್ದಾರೆ. ಯಾರೂ ಸಿಗದ ಹಿನ್ನೆಲೆ ಮಹಿಳೆಗೆ ಚಾಕುವಿನಿಂದ ಚುಚ್ಚಿದ್ದಾರೆ. ಹೀಗಾಗಿ ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ಇದ್ದು, ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿರೋದು ಎರಡೇ ಪಕ್ಷ, ಮೂರನೆಯದ್ದು ಆಟಕ್ಕುಂಟು ಲೆಕ್ಕಕ್ಕಿಲ್ಲ: ಡಿಕೆ ಶಿವಕುಮಾರ್ ವ್ಯಂಗ್ಯ

ಕೋಗಿಲು ಅಕ್ರಮ ನಿವಾಸಿಗಳಿಗೆ ಮನೆ, ಈ ಕಂಡೀಷನ್ ಪೂರೈಸಬೇಕು ಎಂದ ಜಮೀರ್ ಅಹ್ಮದ್

Arecanut Price: ಅಡಿಕೆ ಬೆಲೆಯಲ್ಲಿ ಇಂದು ಮತ್ತೆ ಏರಿಕೆ

ಕುಮಾರಸ್ವಾಮಿಯವರು ನೀವು ರಬ್ಬರ್ ಸ್ಟಾಂಪ್ ಮಿನಿಸ್ಟರ್ ಅಂತಾರೆ ಎಂದಿದ್ದಕ್ಕೆ ಸಚಿವ ಪರಮೇಶ್ವರ್ ಹೇಳಿದ್ದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments