ಕೊಡಗು ಬಂದ್: ಕಾರಣ ಏನು ಗೊತ್ತಾ?

Webdunia
ಬುಧವಾರ, 14 ನವೆಂಬರ್ 2018 (14:33 IST)
ಸಾಮಾಜಿಕ‌ ಜಾಲತಾಣದಲ್ಲಿ  ಅವಹೇಳನಕಾರಿ ವಿಷಯ ಖಂಡಿಸಿ ಹಾಗೂ ಸಂತೋಷ್ ತಮ್ಮಯ್ಯ ಬಂಧನ ಖಂಡಿಸಿ ಕೊಡಗು ಬಂದ್ ಗೆ ಕರೆ ನೀಡಲಾಗಿತ್ತು. 

 ಮದ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಕೊಡಗು ಬಂದ್ ನಡೆಯಿತು.

 ಒಂದು ಗಂಟೆಯ ಕಾಲ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಕೊಡಗು ಬಂದ್ ಗೆ ಹಿಂದೂ ಸುರಕ್ಷಾ ವೇದಿಕೆ ಪ್ರಮುಖರು ಕರೆ ನೀಡಿದ್ದರು.

 ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್, ನೂರಾರು ಪೊಲೀಸರ ನಿಯೋಜನೆ ಮಾಡಲಾಗಿತ್ತು.  ವಿರಾಜಪೇಟೆ ತಾಲ್ಲೂಕಿನಲ್ಲಿ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಪಟ್ಟಣದ ಗಡಿಯಾರ ಗೋಪುರದ ಬಳಿ ಪ್ರತಿಭಟನೆ ನಡೆಸಲಾಯಿತು. ಪತ್ರಕರ್ತ ಸಂತೋಷ ತಮ್ಮಯ್ಯ ನನ್ನು ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಲಾಯಿತು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂದೂಕ್, ಬಾಂಬ್ ಮಾಡುವವರ ಬೆನ್ನಿಗೆ ನಿಂತಿದ್ದೀರಿ, ಆರ್ ಎಸ್ಎಸ್ ಗೆ ಬೆದರಿಕ ಹಾಕ್ತಿದ್ದೀರಿ

ಗ್ಯಾರಂಟಿಗಳಿಂದ ಅಭಿವೃದ್ಧಿಯಾಗುತ್ತಿಲ್ಲವೆಂದು ನಿಮ್ಮವರೇ ಒಪ್ಪಿಕೊಂಡ್ರಲ್ಲಾ: ಆರ್ ಅಶೋಕ್ ಟಾಂಗ್

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿಯಾಗುತ್ತಿಲ್ಲ, ನಾನು ಸಿಎಂ ಆಗಿದ್ರೆ ಜಾರಿಗೆ ತರುತ್ತಿರಲಿಲ್ಲ: ಆರ್ ವಿ ದೇಶಪಾಂಡೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಇಂದಿರಾ ಗಾಂಧಿ ಆಪರೇಷನ್ ಬ್ಲೂ ಸ್ಟಾರ್ ಮಾಡಿದ್ದು ತಪ್ಪು ಎಂದ ಚಿದಂಬರಂ: ಕಾಂಗ್ರೆಸ್ ಕೆಂಡಾಮಂಡಲ

ಮುಂದಿನ ಸುದ್ದಿ
Show comments