Daily Horoscope
✕

ಯುಗಾದಿ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುತ್ತಾ: ಕೋಡಿಶ್ರೀಗಳ ಶಾಕಿಂಗ್ ಭವಿಷ್ಯ

Krishnaveni K
ಗುರುವಾರ, 19 ಫೆಬ್ರವರಿ 2026 (10:57 IST)
ಬೆಂಗಳೂರು: ರಾಜ್ಯದಲ್ಲಿ ಈಗ ನಾಯಕತ್ವ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ಇದರ ನಡುವೆ ಯುಗಾದಿ ನಡುವೆ ರಾಜ್ಯದಲ್ಲಿ ಸಿಎಂ ಬದಲಾವಣೆಯಾಗಬಹುದೇ ಎಂಬ ಪ್ರಶ್ನೆಗೆ ಕೋಡಿ ಮಠದ ಶ್ರೀಗಳು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.

ಈ ಮೊದಲು ಸಂಕ್ರಾಂತಿ ಬಳಿಕ ಕ್ರಾಂತಿಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಹೈಕಮಾಂಡ್ ಯಾಕೋ ನಾಯಕತ್ವ ಬದಲಾವಣೆ ವಿಚಾರದಲ್ಲಿ ಇದುವರೆಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲು ತಯಾರಾಗಿಲ್ಲ. ಈಗಲೂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯನವರನ್ನು ಕರೆದು ಮಾತುಕತೆ ನಡೆಸಲು ಮನಸ್ಸು ಮಾಡುತ್ತಿಲ್ಲ.

ಹಾಗಿದ್ದರೂ ಯುಗಾದಿ ಬಳಿಕ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಬಹುದು ಎಂಬ ನಿರೀಕ್ಷೆಯಿದೆ. ಈ ಬಗ್ಗೆ ಕೋಡಿಮಠದ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ಯುಗಾದಿ ಬಳಿಕ ಸಿಎಂ ಬದಲಾವಣೆಯಾಗಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು ಅವರಾಗಿಯೇ ಬಿಟ್ಟುಕೊಟ್ಟರೆ ಮಾತ್ರ ಬದಲಾವಣೆಯಾಗಬಹುದು ಎಂಬರ್ಥದಲ್ಲಿ ಹೇಳಿದ್ದಾರೆ.

ಯುಗಾದಿ ನಂತರವೂ ಕರ್ನಾಟಕ ರಾಜಕೀಯದಲ್ಲಿ ಯಾವುದೇ ಸಮಸ್ಯೆಯಾಗಲ್ಲ. ಸಿಎಂ ಬದಲಾವಣೆ ಆಗಬೇಕು ಎಂದರೆ ಸಿದ್ದರಾಮಯ್ಯನವರೇ ಇಚ್ಛೆ ಪಟ್ಟು ಪಟ್ಟದಿಂದ ಕೆಳಗಿಳಿದರೆ ಮಾತ್ರ ಆಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments