Webdunia - Bharat's app for daily news and videos

Install App

ಹೆಚ್.ಡಿ.ರೇವಣ್ಣ ಸಿಎಂ ಆಗ್ತಾರೆ ಎಂದು ಭವಿಷ್ಯ ನುಡಿದ ಕೋಡಿಮಠ ಶ್ರೀ

Webdunia
ಬುಧವಾರ, 25 ಜುಲೈ 2018 (17:59 IST)
ಜುಲೈ 27 ರಂದು ಘಟಿಸಲಿರುವ ಚಂದ್ರ ಗ್ರಹಣದ ಎಫೆಕ್ಟ್ ನಿಂದ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲವಾಗಲಿದ್ದು, ಪ್ರಸ್ತುತ ಮೈತ್ರಿ ಸರ್ಕಾರದಲ್ಲಿ ಲೋಕೋಪಯೋಗಿ ಸಚಿವರಾಗಿರುವ ಎಚ್.ಡಿ. ರೇವಣ್ಣ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹಾಸನ ಜಿಲ್ಲೆ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು ಭವಿಷ್ಯ ನುಡಿದ್ದಾರೆ.

ತಾಳೆಗರಿ ನೋಡಿ ಭವಿಷ್ಯ ಹೇಳುವ ಶ್ರೀಗಳುಅರಸನ ಆಯಸ್ಸು ಉಸಿರಲ್ಲಿ ನಿಂತೀತು ಪರಸಕ್ಕೆ ಭಂಗ ಪ್ರಸಂಗಕ್ಕೆ ಹಾನಿ, ಭ್ರಾತೃ ಬೆಂಕಿ ಹಿಡಿದಾನುಎಂದು ಒಗಟಾಗಿ ತಿಳಿಸಿದ್ದಾರೆ. ‘ಸಹೋದರ ಬೆಂಕಿ ಹಿಡಿದಾನು ಎಂದರೆ ಸಿಎಂ ಎಚ್.ಡಿ.ಕುಮಾರಸ್ವಾಮಿಯವರ ಸಹೋದರ ಎಚ್.ಡಿ.ರೇವಣ್ಣ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ಅರ್ಥ ಮೂಡಿಸುತ್ತದೆ

ಪ್ರಾಕೃತಿಕ ಸಂಪನ್ಮೂಲಗಳು ನಾಶವಾಗಲಿದ್ದು, ಮುಂದಿನ ದಿನಗಳಲ್ಲಿ ಭೂಕಂಪನವಾಗಲಿದೆ. ಇನ್ನೂ ಹೆಚ್ಚು ಮಳೆಯಾಗಲಿದ್ದು, ಬರುವ ವಿಶೇಷ ದಿನಗಳು ಕಷ್ಟಕರವಾಗಲಿದೆಎಂದೂ ಭವಿಷ್ಯ ನುಡಿದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments