Daily Horoscope
✕

ಕೋಗಿಲು ಬಡಾವಣೆ ಅಕ್ರಮ: ಬಿವೈ ವಿಜಯೇಂದ್ರಗೆ ವರದಿ ಸಲ್ಲಿಸಿದ ಸತ್ಯಶೋಧನಾ ತಂಡ, video

Sampriya
ಸೋಮವಾರ, 12 ಜನವರಿ 2026 (15:19 IST)
Photo Credit X
ಬೆಂಗಳೂರು: ಕೋಗಿಲು ಬಡಾವಣೆಯ ಅಕ್ರಮ ಒತ್ತುವರಿ ತೆರವು ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿವೈ ವಿಜಯೇಂದ್ರಗೆ ಸತ್ಯಶೋಧನಾ ತಂಡಕ್ಕೆ ವರದಿ ಸಲ್ಲಿಸಲಿದೆ.

ಈ ವಿಚಾರ ಸಂಬಂಧ ಎಕ್ಸ್‌ನಲ್ಲಿ ಬಿವೈ ವಿಜಯೇಂದ್ರ ಬರೆದುಕೊಂಡಿದ್ದಾರೆ. 

ಬೆಂಗಳೂರಿನ ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮ ವಲಸಿಗರ ಮನೆಗಳ ತೆರವು ವಿಚಾರದಲ್ಲಿ ರಚಿಸಲಾಗಿದ್ದ ಪಕ್ಷದ ಸತ್ಯ ಶೋಧನಾ ಸಮಿತಿಯಿಂದ ಇಂದು ವರದಿಯನ್ನು ಸ್ವೀಕರಿಸಲಾಯಿತು.


 ಪಕ್ಷದ ಶಾಸಕರಾದ ಶ್ರೀ ಎಸ್.ಆರ್. ವಿಶ್ವನಾಥ್ ನೇತೃತ್ವದ ಸತ್ಯಶೋಧನ ತಂಡ ಸ್ಥಳಕ್ಕೆ ಭೇಟಿ ನೀಡಿ, ವ್ಯಾಪಕವಾಗಿ ಮಾಹಿತಿ ಕಲೆ ಹಾಕಿ, ಸದರಿ ಜಾಗದ ಸಂಪೂರ್ಣ ವಿವರ, ಸರ್ವೇ ನಂಬರ್, ಗೂಗಲ್ ಮ್ಯಾಪ್, ಕಾನೂನುಗಳು ಸೇರಿದಂತೆ ಸಮಗ್ರ ವಿವರವನ್ನು ಒಳಗೊಂಡ ವರದಿಯನ್ನು ಸಲ್ಲಿಸಿದೆ.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರುಗಳಾದ ಶಾಸಕ ಶ್ರೀ ಎಸ್.ಮುನಿರಾಜು, ವಿಧಾನಪರಿಷತ್ ಸದಸ್ಯ ಶ್ರೀ ಕೆ.ಎಸ್. ನವೀನ್, ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಮಾಳವಿಕಾ ಅವಿನಾಶ್, ರಾಜ್ಯ ಕಾರ್ಯದರ್ಶಿ ಶ್ರೀ ಹೆಚ್.ಸಿ.ತಮ್ಮೇಶ್  ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷರಾದ ಶ್ರೀ ಎಸ್ ಹರೀಶ್, ನಿವೃತ್ತ ಐಪಿಎಸ್ ಅಧಿಕಾರಿ ಶ್ರೀ ಭಾಸ್ಕರ್  ರಾವ್ ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಶಾ ಕಾರ್ಯಕರ್ತೆಯರ ಕುರಿತ ಕಂಠಿಹಾರ ಹೇಳಿಕೆಗೆ ಸಚಿವ ನರೇಂದ್ರ ಸ್ವಾಮಿ ವಿಷಾದ: ಭಾರಿ ಟೀಕೆ ಬೆನ್ನಲ್ಲೇ ಮಾತಿನ ವರಸೆ ಬದಲಾವಣೆ

ಚಿನ್ನದ ಬೆಲೆ ಇಳಿಕೆಯಾದರೆ ಗೋಲ್ಡ್ ಲೋನ್ ಮೇಲೆ ಏನೆಲ್ಲಾ ಪರಿಣಾಮ ಬೀರುತ್ತದೆ, ಗ್ರಾಹಕರು ತಿಳಿಯಲೇಬೇಕಾದ ಪ್ರಮುಖ ಸಂಗತಿಗಳು

ಯೋಗೇಶ್ ಗೌಡ ಮರ್ಡರ್ ಕೇಸ್ ನಲ್ಲಿ ಜಾಮೀನು ರದ್ದಾದ ಬಳಿಕ ಶಾಸಕ ವಿನಯ್ ಕುಲಕರ್ಣಿ ಎಲ್ಲಿದ್ದಾರೆ

ತಿರುಪರಂಕುಂಡ್ರಂ ಬೆಟ್ಟದ ಕಾರ್ತಿಕ ದೀಪ ಸ್ಥಳವನ್ನೇರಿ ಮಂಗನ ಪವಾಡ: ಇತಿಹಾಸ ಮರುಕಳಿಸುತ್ತೆ ಎಂದ ಬಿಜೆಪಿ Video

ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲಿಗೆ: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಳಿಸಿದ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments